Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ
Blogತಾಜಾ ಸುದ್ದಿ

Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ

Dinamaana Kannada News
Last updated: June 26, 2025 3:07 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಚನ್ನಗಿರಿ ಪಟ್ಟಣದ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಪಡೆಯಬಹುದಾಗಿದೆ.  ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯುನ್ಮಾನ ನಾಗರೀಕ ವಿತರಣಾ ನಿರ್ದೇಶನಾಲಯವು ನಿಗಧಿಪಡಿಸಲಾಗಿರುವ ಶುಲ್ಕವನ್ನು ಪಾವತಿಸಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆಗೆ ಅರ್ಜಿ ಸಲ್ಲಿಸಬಹುದು.

ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಜೋಡಣೆಗೊಳಿಸಲಾಗಿದ್ದು, ಇ-ಆಸ್ತಿ ತಂತ್ರಾಂಶದಲ್ಲಿ ಏಪ್ರಿಲ್ 2024 ರ ನಂತರದ ನೋಂದಾಯಿತ ದಾಖಲೆಗಳು ಮತ್ತು ಋಣಭಾರರಾಹಿತ್ಯ ಪ್ರಮಾಣ ಪತ್ರಗಳನ್ನು ಜೋಡಣೆ ಮಾಡಲಾಗಿದ್ದು  ವೀಕ್ಷಿಸಬಹುದು. ಸಾರ್ವಜನಿಕರು ಖಾತಾ ಸೃಜನೆಗೆ ಅರ್ಜಿ ಸಲ್ಲಿಸುವಾಗ ದಿನಾಂಕ: 01-04-2024 ರ ನಂತರದ ನೋಂದಾಯಿತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ.

Read also : DAVANAGERE | ಕಾವೇರಿ 2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ

ನೋಂದಾಯಿತ ಪತ್ರ ಮತ್ತು ಋಣಭಾರರಾಹಿತ್ಯ ಪ್ರಮಾಣ ಪತ್ರಗಳ ಸಂಖ್ಯೆಯನ್ನು ದಾಖಲಿಸಿ, ವಿವರಗಳನ್ನು ಪರಿಶೀಲಿಸಿ ಸರಿಯಿರುವ ಬಗ್ಗೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬೇಕು.

ಇ-ಆಸ್ತಿ ತಂತ್ರಾಂಶದಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಇ-ಆಸ್ತಿ ಖಾತಾ ದಾಖಲೆಗಳನ್ನು ಪಡೆಯಲು ಅರ್ಜಿಸಲ್ಲಿಸಬಹುದೆಂದು ಚನ್ನಗಿರಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ
Next Article Davanagere ಯೋಗಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ’ ಬಿರುದು ಪುರಸ್ಕಾರ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅ.25 ರಂದು ವಾಕ್ ಇನ್ ಇಂಟರ್ ವ್ಹೀವ್

ದಾವಣಗೆರೆ ಅ 23  (Davanagere) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ…

By Dinamaana Kannada News

ಸಚಿವ ಎಸ್ಸೆಸ್ಸೆಂ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ ಆರೋಪ ಮಾಡಿದ ಹರಿಹರ ಶಾಸಕ ಬಿ.ಪಿ.ಹರೀಶ್

ದಾವಣಗೆರೆ:  ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್..ಎಸ್.ಮಲ್ಲಿಕಾರ್ಜುನ್ ಅಕ್ರಮ ಮರಳು ದಂಧೆ ನಡೆಸುತ್ತಾ ನದಿ ಪಾತ್ರದ ಮರಳನ್ನು…

By Dinamaana Kannada News

ಕಾಟಾಚಾರದ ರಸ್ತೆ ದುರಸ್ತಿ ಮಾಡಬೇಡಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ: ರಸ್ತೆ ದುರಸ್ತಿಗೊಳಿಸಿ ಕೆಲವೇ ದಿನಗಳಲ್ಲಿ ಕಿತ್ತು ಹೋಗಬಾರದು. ಮಾಡಿದ ಕಾಮಗಾರಿಗಳು ಶಾಶ್ವತವಾಗಿ ಉಳಿಯಬೇಕು. ಯಾವುದೇ ಕಾರಣಕ್ಕೂ ಕಾಟಾಚಾರದ ಕೆಲಸ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?