Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹ
ತಾಜಾ ಸುದ್ದಿ

ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹ

Dinamaana Kannada News
Last updated: February 25, 2026 3:26 am
Dinamaana Kannada News
Share
Davanagere
SHARE

ಬೆಂಗಳೂರು : ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಮುಖಂಡರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಭೇಟಿ ಮಾಡಿ ಎಚ್ಚರಿಕೆ ಪತ್ರ ನೀಡಿದರು.

ತದನಂತರ ಸಚಿವ ಮಧು ಬಂಗಾರಪ್ಪ ಅವರ ಆಪ್ತ ವಲಯಕ್ಕೆ ಮನವಿ ಸಲ್ಲಿಸಿ, ಎಚ್ಚರಿಸಲಾಯಿತು. 2-3 ದಿನಗಳಲ್ಲಿ ತುರ್ತಾಗಿ ಸಚಿವರ ಸಮ್ಮುಖದಲ್ಲಿ ಸಭೆ ಕರೆಯುವ ಭರವಸೆ ದೊರೆಯಿತು.

ಕರ್ನಾಟಕದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೂರನೇ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾಗುತಿದ್ದಾರೆ, ಅನುತ್ತೀರ್ಣರಾದವರ ವಿದ್ಯಾಭ್ಯಾಸ ಕುಂಠಿತವಾಗುತ್ತಿದೆ. ಹಾಗಾಗಿ ಈ ವರ್ಷ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ತರಲೇಬೇಕು,ಇಲ್ಲವಾದಲ್ಲಿ ಮಾರ್ಚ್ 30ರಂದು ನಡೆಯುವ ಹಿಂದಿ ಪರೀಕ್ಷೆಯ ಕೊಠಡಿಗಳಿಗೆ ಕನ್ನಡಪರ ಹೋರಾಟಗಾರರು ಮತ್ತು ಜನರು ನುಗ್ಗಿ ಹಿಂದಿ ಪ್ರಶ್ನೆ ಪತ್ರಿಕೆ ಹರಿದು ಹಾಕಬೇಕಾದ ಸಂದರ್ಭ ಉಂಟಾಗುತ್ತದೆಂದು ಶಾಲಾ ಶಿಕ್ಷಣ ಇಲಾಖೆಗೆ ಮತ್ತೊಮ್ಮೆ ಎಚ್ಚರಿಕೆ ನೀಡಲಾಯಿತು.

Read also : Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

ದ್ರಾವಿಡ ಕನ್ನಡಿಗರು ಅಭಿ ಒಕ್ಕಲಿಗ, ಜೈ ಶಂಕರ್ , ಆನಂದ್ ಬುದ್ಧಿಸ್ಟ್, ಕನ್ನಡ ಪರ ಹೋರಾಟಗಾರರಾದ ಶಂಕರೇಗೌಡ, ಅಶ್ವಥ್,ಮಂಜು ಗಣಪತಿಪುರ , ಸಂವಿಧಾನ ಸೇನೆ ಡಾ.ಲೋಕೇಶ್ ಮೌರ್ಯ, ನರಸಿಂಹಮೂರ್ತಿ, ಸಿದ್ದರಾಮು, ವಕೀಲರಾದ ಚರಣ್ ಗೌಡ, ಸಚಿನ್ ಮತ್ತಿತರರು ಭಾಗವಹಿಸಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹ
Share This Article
Twitter Email Copy Link Print
Previous Article accident Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಹಿಂದ ಸಂಘಟನೆಯ ಉಪಾಧ್ಯಕ್ಷರಾಗಿ ಹರೀಶ್‌

ದಾವಣಗೆರೆ :  ಅಹಿಂದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾಗಿ  ಹರೀಶ್‌ ಅವರನ್ನು ನೇಮಕ ಮಾಡಲಾಗಿದೆ. ಎರಡನೇ ಹಂತದ ಅಹಿಂದ  ಯುವ ಮುಖಂಡರನ್ನು…

By Dinamaana Kannada News

ಯೋಗ ಸಾಧಕಿ ಲಾವಣ್ಯ ಶ್ರೀಧರ್‌ಗೆ ‘ಅಹಲ್ಯಬಾಯಿ ಹೋಳ್ಕರ್’ ರಾಷ್ಟ್ರೀಯ ಪ್ರಶಸ್ತಿ  

ದಾವಣಗೆರೆ:   ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ದಾವಣಗೆರೆಯ ಪ್ರತಿಷ್ಠಿತ ಎಸ್‌ಎಎಸ್‌ಎಸ್ ಯೋಗ ಕೇಂದ್ರದ…

By Dinamaana Kannada News

Davangere news : ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ

ಹರಿಹರ (Davangere District) : ನಗರದಲ್ಲಿರುವ ಮೀಸಲು ನಿವೇಶನದಲ್ಲಿ ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅಂಚೆ ಇಲಾಖೆ ಅನುದಾನ ಬಿಡುಗಡೆಮಾಡಬೇಕೆಂದು…

By Dinamaana Kannada News

You Might Also Like

accident
ತಾಜಾ ಸುದ್ದಿ

Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

By Dinamaana Kannada News
Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?