Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: May 11, 2025 1:14 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ‘ಹಣ-ಆಸ್ತಿ ಎಷ್ಟಿದ್ದರೇನು, ಮನುಷ್ಯನಿಗೆ ಅಗತ್ಯವಿರುವುದು ನೆಮ್ಮದಿ ಮತ್ತು ಮನಃಶಾಂತಿ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮನುಷ್ಯನಲ್ಲಿ ಮನಃಶಾಂತಿ ತುಂಬುತ್ತಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಗ್ರಾಮದಲ್ಲಿ ಭಾನುವಾರ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ‘ಬ್ರಹ್ಮಕುಮಾರೀಸ್’ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನುಷ್ಯನಲ್ಲಿ ಶಾಂತಿ-ಸಹನೆ ತುಂಬುವ ಮೂಲಕ ಆಧ್ಯಾತ್ಮಿಕ ಚಿಂತನೆ ಬೆಳೆಸುತ್ತಿರುವ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು, ಮಾನವನನ್ನು ದೇವಮಾನವನನ್ನಾಗಿ ರೂಪಿಸುತ್ತಿವೆ ಎಂದರು.
ಯಾವುದೇ ಜಾತಿ, ಪಂತ, ಧರ್ಮ ಭೇದ ಭಾವವಿಲ್ಲದ ಸಂಸ್ಥೆ ಇದಾಗಿದೆ. ಇಲ್ಲಿ ಸ್ವಯಂ ಪರಮಾತ್ಮನನ್ನು ಪರಿಚಯ ಮಾಡಿಕೊಡುವ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಇದು ಇತರೆ ಗಳಿಗಿಂತ ಭಿನ್ನವಾಗಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರುವಲ್ಲಿ ಅಗ್ರಸ್ಥಾನದಲ್ಲಿದೆ. ಇಂತಹ ಸಂಸ್ಥೆಗೆ ಸಾರ್ವಜನಿಕರು ತನು, ಮನ, ಧನದಿಂದ ಪ್ರೋತ್ಸಾಹಿಸಬೇಕೆಂದರು.
ಈಗ ಭೂಮಿಪೂಜೆ ನೇರವೇರಿಸಲಾಗಿದೆ. ತ್ವರಿತವಾಗಿ ಕಟ್ಟಣ ನಿರ್ಮಾಣ ಪೂರ್ಣಗೊಂಡು ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಈ ಭಾಗದ ಧಾರ್ಮಿಕ ಆಧ್ಯಾತ್ಮಿಕ ಕೇಂದ್ರವಾಗಿ ರೂಪಗೊಳ್ಳಲಿ. ಈ ಕಟ್ಟಡ ನಿರ್ಮಾಣಕ್ಕೆ ತಾವು ಕೂಡ 5 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
Read also : ಶಾಂತಿ, ಸಮಾನತೆ, ಸಹೋದರತ್ವ ಬೋಧಿಸಿದ ಪರಮಜ್ಞಾನಿ ಗೌತಮ ಬುದ್ಧನ ಸ್ಮರಣೆ
ಈ ಸಂದರ್ಭದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹುಬ್ಬಳ್ಳಿ ವಲಯದ ರಾಜಯೋಗಿ ಬ್ರಹ್ಮಕುಮಾರ ಡಾ.ಬಸವರಾಜ ರಾಜಋಷಿ, ಹುಬ್ಬಳ್ಳಿ ವಲಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ನಿರ್ಮಲಾಜಿ, ದಾವಣಗೆರೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ, ರಾಜಯೋಗಿನಿ ಬ್ರಹ್ಮಾಕುಮಾರಿ ಜ್ಯೋತಿ ಅಕ್ಕ, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗಣ್ಣ, ಪಂಚಣ್ಣ ಸೇರಿದಂತೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
TAGGED:davanagereMLA K.S. BasavanthappaPrajapita Brahmakumari Eshwariya Universityದಾವಣಗೆರೆಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಮಾಯಕೊಂಡಶಾಸಕ ಕೆ.ಎಸ್.ಬಸವಂತಪ್ಪ
Share This Article
Twitter Email Copy Link Print
Previous Article Davanagere ಶಾಂತಿ, ಸಮಾನತೆ, ಸಹೋದರತ್ವ ಬೋಧಿಸಿದ ಪರಮಜ್ಞಾನಿ ಗೌತಮ ಬುದ್ಧನ ಸ್ಮರಣೆ
Next Article Davanagere ಬಸವತತ್ವದಿಂದ ಭಯೋತ್ಪಾದನೆ ನಿಯಂತ್ರಣ ಸಾಧ್ಯ : ಬಸವಪ್ರಭುಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere): ಫಲಾನುಭವಿಗಳು ಸರ್ಕಾರದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-33 ಊರು ನಮ್ಮದಲ್ಲವೋ…ನಾವೇ ಈ ಊರಿನವರಲ್ಲವೋ ಹೇಗೆ ಹೇಳುವುದು?

Kannada News | Dinamaana.com | 24-05-2024 ಇಲ್ಲಿನ ಗಣಿ ಬಾಧಿತ ಪ್ರದೇಶಗಳ ಬಹುತೇಕ ಊರುಗಳೆಲ್ಲ ಹಳ್ಳಿಗಾಡಿನ ಊರುಗಳೆ ಆಗಿವೆ.ಇಲ್ಲಿನ…

By Dinamaana Kannada News

ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ : ಸಿಎಂ

ದಾವಣಗೆರೆ (Davanagere): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?