Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೋವಿಡ್-19 ಜನರು ಆತಂಕಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ : ಡಿಸಿ
ತಾಜಾ ಸುದ್ದಿ

ಕೋವಿಡ್-19 ಜನರು ಆತಂಕಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ : ಡಿಸಿ

Dinamaana Kannada News
Last updated: May 28, 2025 2:32 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ (Davanagere) :  ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ. ಇದು ಸೌಮ್ಯ ಸ್ವಭಾವದ ಸೋಂಕು ಆಗಿರುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿರುತ್ತಾರೆ. ಆದುದರಿಂದ  ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ವ್ಯವಸ್ಥೆ, ಅತ್ಯವಶ್ಯಕ ಔಷಧಿಗಳು, ಐ.ಸಿ.ಯು ಮುಂತಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.

Read also : Davanagere | ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ  ಚಿಕಿತ್ಸೆ ಪಡೆಯುತ್ತಿರುವ ತೀವ್ರ ತರಹದ ಶ್ವಾಸಕೋಶದ ಸೋಂಕು ಇರುವ ರೋಗಿಗಳು, 60 ವರ್ಷ ಮೇಲ್ಪಟ್ಟ ಮತ್ತು ಇತರೆ ಧೀರ್ಘಕಾಲಿನ ಕಾಯಿಲೆಗಳು ಇರುವ ವ್ಯಕ್ತಿಗಳು 1 ವರ್ಷದ ಒಳಗಿನ ಮಕ್ಕಳು ಹಾಗೂ ಲಕ್ಷಣಗಳು ಇರುವ ಗರ್ಭಿಣಿಯರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕು. ಶೀತ, ಜ್ವರ, ಕೆಮ್ಮು ಈ ತರಹದ ಲಕ್ಷಣಗಳು ಇದ್ದಲ್ಲಿ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸಲು ಮತ್ತು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಗತ್ಯ ತಪಾಸಣೆ ಮತ್ತು ಔಷಧೋಪಚಾರ ಪಡೆಯುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Next Article Davanagere ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದುಡಿಯುವ ಜನರ ಹನಿ ಬೆವರಿನಲ್ಲಿ ಸೂರ್ಯನನ್ನು ಕಾಣುವ ಕವಿ-ಇಸ್ಮಾಯಿಲ್ ಎಲಿಗಾರ್

Kannada News | Dinamaanada Hemme  | Dinamaana.com | 12-07-2024 ಪ್ರಜಾಶಕ್ತಿಯೇ ಮೇಲುಗೈ (Ismail Eligar) ಹರಪನಹಳ್ಳಿ ಎಂಬ…

By Dinamaana Kannada News

ಕೈಮಗ್ಗ,ನೇಕಾರರು ದೇಶದ ಅಸ್ತಿತ್ವ : ಜಿ.ಪಂ. ಸಿಇಓ ಅಭಿಪ್ರಾಯ

ದಾವಣಗೆರೆ  : ಕೈಮಗ್ಗ ನೇಕಾರರು ಚರಕದಿಂದ ನೂಲುವ ಗುಡಿ ಕೈಗಾರಿಕೆ ದೇಶದ ಅಸ್ತಿತ್ವ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

By Dinamaana Kannada News

kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?