Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

Dinamaana Kannada News
Last updated: July 2, 2025 11:07 am
Dinamaana Kannada News
Share
Davanagere
SHARE

ದಾವಣಗೆರೆ : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 4 ಮತ್ತು 5 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.  ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

Read also :  ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ, ದಾವಣಗೆರೆ  ಕಚೇರಿ  ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು  ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ
Next Article Davanagere ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ

ದಾವಣಗೆರೆ  (Davanagere) : ಪೋಕ್ಸೋ  ಕಾನೂನು ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದದು…

By Dinamaana Kannada News

ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ

ದಾವಣಗೆರೆ : ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜ್ ಬಸ್‌ಗಳು ಹಾಗೂ ಆಟೋ, ವ್ಯಾನ್‌ಗಳು ಪರಿಶೀಲನೆ ನಡೆಸಿ…

By Dinamaana Kannada News

ನರೇಗಾ : ಸಕಾಲದಲ್ಲಿ ವೇತನವಿಲ್ಲದೇ ಬದುಕುವುದಾದರೂ ಹೇಗೆ? ಶಾಸಕ ಕೆ.ಎಸ್.ಬಸವಂತಪ್ಪ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ

ದಾವಣಗೆರೆ: ನರೇಗಾ ಕೂಲಿ ಕಾರ್ಮಿಕರು, ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಸ್ನೇಹಿತರಲ್ಲಿ, ಸಂಬಂಧಿಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?