Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ನಗರದಲ್ಲಿ ಅ.19 ರಂದು ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

Davanagere | ನಗರದಲ್ಲಿ ಅ.19 ರಂದು ವಿದ್ಯುತ್ ವ್ಯತ್ಯಯ

Dinamaana Kannada News
Last updated: October 18, 2024 5:08 pm
Dinamaana Kannada News
Share
Power outage
SHARE

ದಾವಣಗೆರೆ; ಅ.18  (Davanagere):  ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.19 ರಂದು ಬೆಳಿಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ ಮತ್ತು ಯರಗುಂಟೆ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ)ಮಂಡಿಪೇಟೆ, ಅಶೋಕ ಟಾಕೀಸ್,  ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ,  ಪೋಸ್ಟ್‌  ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ, ಎಸ್.ಪಿ.ಎಸ್. ನಗರ, ಬಿ.ಎನ್  -1 ಲೇಔಟ್ , ಭಾಷಾ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ, ಎಸ್‍ಎಸ್‍ಎಂ ನಗರ ,  ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ , ರಜವುಳ್ಳ ಮುಸ್ತಫಾ ನಗರ , ಅಜಾದ್ ನಗರ , ಭಾಷಾ ನಗರ ಮೇನ್ ರೋಡ್ .ಎಸ್‍ಜೆಎಂ ನಗರ, 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ ,  ಹೊಸ ಕ್ಯಾಂಪ್ , ಬಿಎನ್ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

seem1 dinamaana ads

Read also : Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

job news dinamaana ads
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ
Next Article District Collector G.M. Gangadharaswamy Davanagere | ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆ : ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.9 :  ಪ್ರಸಕ್ತ ಸಾಲಿನಲ್ಲಿ  ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ…

By Dinamaana Kannada News

Political analysis | ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ

Kannada News | Dinamaana.com | 02-09-2024 ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ…

By Dinamaana Kannada News

ಬರಿಗೈ ದಾಸ ‘ಸಸಿಕಾಂತ್ ಸೆಂಥಿಲ್’’ ರಾಜಕೀಯಗಾಥೆ !

Kannada News |Dinamaanada Hemme   | Dinamaana.com | 01-07-2024 'ಧನಮಯಂ ಜಗತ್’ಹಣವಿಲ್ಲದೇ ಬರಿಗೈಲಿನ ಬದುಕನ್ನು ಊಹಿಸಿಕೊಳ್ಳುವುದಕ್ಕೂ ಕಷ್ಟ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?