ದಾವಣಗೆರೆ (Davanagere)- ಬೆ.ವಿ.ಕಂ.ವತಿಯಿಂದ 11 ಕೆವಿ ಪಿ.ಜೆ.ಫೀಡರ್‍ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊಸ ಪೆÇಲೀಸ್‍ಕ್ವಾಟ್ರಸ್, ಅರುಣಚಿತ್ರಮಂದಿರ, ವಿಶ್ವಾಸ ಅಪಾರ್ಟಮೆಂಟ್, ಎಂ.ವಿ ಪಾರ್ಕ್, ರಾಮ್& ಕೊ ಸರ್ಕಲ್,ರೈತರ ಬೀದಿ, ಪಿ.ಜೆ. ಬಡಾವಣೆ, ಎಂ.ಸಿ.ಸಿ.ಎ ಬ್ಲಾಕ್ 1ನೇ, 2ನೇ, 3ನೇ ಮೇನ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Read also : Davanagere | ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ