Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Dinamaana Kannada News
Last updated: January 23, 2026 1:36 pm
Dinamaana Kannada News
Share
Power outage
SHARE

ದಾವಣಗೆರೆ ಜ.23 : ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ಎಂವಿಎ  ಶಕ್ತಿ ಪರಿವರ್ತಕಗಳು ಮತ್ತು ಸಂಬಂದಿಸಿದ 11ಕೆವಿ ಮಾರ್ಗಗಳ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜನವರಿ 24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ

ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.

ದೂರದರ್ಶನ ಕೇಂದ್ರ,ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ,ಎಸ್.ಎ  . ರವೀಂದ್ರನಾಥ ಬಡಾವಣೆ ಮತ್ತು  ಸುತ್ತ  ಮುತ್ತ ಪ್ರದೇಶಗಳು.

ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.

ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.

ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ, ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ,  ಅತ್ತಿಗೆರೆ ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು.

ಹಳೇಕುಂದವಾಡ, ಹೊಸಕುಂದವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ, ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ, ಹದಡಿ, ತೋಳಹುಣಸೆ, ಕುಕ್ಕುವಾಡ, ಎಫ್-4 ಯಲ್ಲಮ್ಮ , ಎಫ್-06 ನಾಗನೂರು, ಅತ್ತಿಗೆರೆ, ಜರಿಕಟ್ಟೆ , ತುರ್ಚಗಟ್ಟ ಫೀಡರ್‍ಗಳು ಹಾಗೂ ಇತರೆ ಪ್ರದೇಶಗಳು.

Read also : ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

ತರಳಬಾಳು: ಶಿರಾಮಗೊಂಡನಹಳ್ಳಿ, ನಾಗನೂರು, ಎನ್‍ಕೆ ಬಡಾವಣೆ, 6ನೇ ಮತ್ತು 7ನೇ ಮೈಲಿಗಲ್ಲು, ಹೊಸ ಮತ್ತು ಹಳೆ ಬಿಸಲೇರಿ, ಜವಳಗಟ್ಟ, ಬನಶಂಕರಿ 2ನೇ ಬ್ಲಾಕ್ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

TAGGED:Davanagere Newsdinamaana.comKannada NewsPower outageಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ
Next Article Davanagere crime news ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news : ಸಾಕ್ಷರತಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಿ : ಡಾ. ಸುರೇಶ್ ಇಟ್ನಾಳ್

ದಾವಣಗೆರೆ (Davangere District) : ಸಾಕ್ಷರತಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಅನಕ್ಷರಸ್ಥರನ್ನು ಸಾಕ್ಷರತೆಗೆ ಒಳಪಡಿಸಬೇಕು ಎಂದು ಸಿಇಒ ಡಾ.…

By Dinamaana Kannada News

DAVANAGERE CRIME NEWS : ಅಕ್ರಮವಾಗಿ ಮಾರಾಟ:10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಬಂಧನ

ದಾವಣಗೆರೆ (DAVANAGERE) :  ಅಕ್ರಮವಾಗಿ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 10 ಲಕ್ಷ…

By Dinamaana Kannada News

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಸಿದ್ಧರಾಮನಹುಂಡಿ, ಸೆಪ್ಟೆಂಬರ್ 01: ಊರಿನ ಋಣ ಯಾವಾಗಲೂ ನನ್ನ ಮೇಲೆ  ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?