ದಾವಣಗೆರೆ (Davanagere): ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಹಾನಗರಪಾಲಿಕೆ ವತಿಯಿಂದ ಪಾದಚಾರಿರಸ್ತೆ (ಪುಟ್ಟಪಾತ್)ಕಾಮಗಾರಿ ಕೆಲಸ ಹಮ್ಮಿಕೊಂಡಿರುವುದರಿಂದ ಮೇ.13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Read also : Davanagere | ಆಸ್ತಿ ತೆರಿಗೆ ಪಾವತಿಸಲು ಶೇ.5 ರಷ್ಟು ರಿಯಾಯಿತಿ
ಎಂ.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆ, ಎಂ.ಸಿ.ಸಿ. ಬಿ ಬ್ಲಾಕ್,ಎಸ್.ಎಸ್. ಲೇಔಟ್ ಎ. ಬ್ಲಾಕ್, ಕುವೆಂಪು ನಗರ, ಚಿಂದೋಡಿಲೀಲಾ ಕಲಾ ಕ್ಷೇತ್ರ, ಸುಕ್ಷೇಮಾ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.