ದಾವಣಗೆರೆ ಸೆ.12 : ಬೆ.ವಿ.ಕಂ ವತಿಯಿಂದ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 24*7 ಜಲಸಿರಿ, ಮಹಾನಗರ ಪಾಲಿಕೆ ವತಿಯಿಂದ ಒಳ ಚರಂಡಿ ಕಾಮಗಾರಿ, ಭೂಗತ ಕೇಬಲ್ ಸರಿಪಡಿಸಲು ತುರ್ತುಕಾಮಗಾರಿಯನ್ನು ಹ್ಮಿಕೊಂಡಿರುವುದರಿಂದ ಸೆ.13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Read also : ಅಂಚೆ ಇಲಾಖೆಯಿಂದ ಗ್ರಾಹಕರಿಗೆ ತ್ವರಿತ ಸೇವೆ : ಅಂಚೆ ಅಧೀಕ್ಷಕ ಚಂದ್ರಶೇಖರ್
ಸಿದ್ದವೀರಪ್ಪ ಬಡಾವಣೆ, ಕುವೇಂಪು ನಗರ, ಎಂ.ಸಿ.ಸಿ ಬಿ ಬ್ಲಾಕ್, ಎಸ್.ಎಸ್ ಲೇಔಟ್ ಎ ಬ್ಲಾಕ್, ಗ್ಲಾಸ್ ಹೌಸ್, ಲಕ್ಷ್ಮೀ ಪ್ಲೊರ್ ಮಿಲ್, ಎಸ್.ಎನ್ ಲೇಔಟ್, ಬಿಐಇಟಿರೋಡ್, ಶಾಮನೂರ್‍ರೋಡ್, ಎಸ್.ಎಸ್. ಲೇಔಟ್ ಬಿ ಬ್ಲಾಕ್, ಬಸವೇಶ್ವರ ಲೇಔಟ್, “ಬಾಲಜಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ನಿಜಲಿಂಗಪ್ಪ ಲೇಔಟ್, ದೇವರಾಜ್‍ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ ಅಥಣಿ ಕಾಲೇಜ್, ಎಸ್.ಎಸ್ ಲೇಔಟ್ ಎ ಬ್ಲಾಕ್, ಗ್ಲಾಸ್ ಹೌಸ್, ಲಕ್ಷ್ಮೀ ಪ್ಲೊರ್ ಮಿಲ್, ಎಸ್.ಎನ್ ಲೇಔಟ್, ಬಿಐಇಟಿರೋಡ್, ಶಾಮನೂರ್ ರೋಡ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.