Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Dinamaana Kannada News
Last updated: June 23, 2025 1:34 pm
Dinamaana Kannada News
Share
Power outage
SHARE

ದಾವಣಗೆರೆ ಜೂ.23 (Davqanagere) : ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.

ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ,   ಎಸ್.ಎ  .ರವೀಂದ್ರನಾಥ ಬಡಾವಣೆ ಮತ್ತು  ಸುತ್ತಮುತ್ತ ಪ್ರದೇಶಗಳು.

ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸನಗರ, ತರಳಬಾಳು ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು. ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂz ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Read also : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ, ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ,  ಕುಕ್ಕವಾಡ , ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು, ಅತ್ತಿಗೆರೆ ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ,

ಹಳೇಕುಂದುವಾಡ, ಹೊಸಕುಂದುವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ, ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ, ಹದಡಿ, ಯಲ್ಲಮ್ಮ , ನಾಗನೂರು, ಜರಿಕಟ್ಟೆ , ತುರ್ಚಗಟ್ಟ ಫೀಡರ್‍ಗಳು ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
Next Article Davanagere ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿದೆ : ದಾವಣಗೆರೆ ಮುಸ್ಲಿಂ ಒಕ್ಕೂಟ

ದಾವಣಗೆರೆ (Davanagere): ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದ ನೂರಾನಿ ಶಾದಿಮಹಲ್‌ನಲ್ಲಿ ಖಂಡನಾ…

By Dinamaana Kannada News

ಚನ್ನಪಟ್ಟಣದಲ್ಲಿ ಡಿಕೆಸು ವರ್ಸಸ್  ಅನಿತಕ್ಕ?

ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿಯ ಐರನ್ ಮ್ಯಾನ್ ಅಮಿತ್ ಷಾ ಅವರನ್ನು ಭೇಟಿ…

By Dinamaana Kannada News

Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

ದಾವಣಗೆರೆ  (Davanagere): ಮಾನವನ ಜೀವನದಲ್ಲಿ ಬಾಲ್ಯದ ದಿನಗಳ  ಕ್ಷಣಗಳು ಅವು ಬದುಕಿನ ಸ್ವರ್ಗದ ಕ್ಷಣಗಳಿಗೆ ಸಮಾನವಾಗಿವೆ ಎಂದು ಡಾ. ಬಸವಪ್ರಭು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?