Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಆ.13 ರಂದು ವಿವಿಧಡೆ ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

ದಾವಣಗೆರೆ|ಆ.13 ರಂದು ವಿವಿಧಡೆ ವಿದ್ಯುತ್ ವ್ಯತ್ಯಯ

Dinamaana Kannada News
Last updated: August 12, 2025 3:43 pm
Dinamaana Kannada News
Share
Power outage
SHARE

ದಾವಣಗೆರೆ : ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್-18 ದುಗಾರ್ಂಬಿಕ ಫೀಡರ್ ಹಾಗೂ ಎಫ್-8 ವಿಜಯನಗರ ಫೀಡರ್ ಮಾರ್ಗದ ವ್ಯಾಪಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-18 ದುಗಾರ್ಂಬಿಕ ಫೀಡರ್ ವ್ಯಾಪ್ತಿಯ ಜಾಲಿನಗರ, ಎಂ.ಬಿ.ಕೇರಿ, ಬಾರ್‍ಲೈನ್ ರಸ್ತೆ, ಕಾಯಿಪೇಟೆ, ವಸಂತ ಟಾಕೀಸ್ ರಸ್ತೆ, ಛಲವಾದಿ ಕೇರಿ, ತಳವಾರ ಕೇರಿ, ಚಂದ್ರಮೌಳೇಶ್ವರ ರಸ್ತೆ, ಇ.ಡಬ್ಲ್ಲೂಎಸ್ ಕಾಲೋನಿ, ಹೊಂಡದ ಸರ್ಕಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Read also : ದಾವಣಗೆರೆ|ಆ.23 ರಂದು ವಿಕಲಚೇತನರಿಗೆ ಉದ್ಯೋಗ ಮೇಳ

ಎಫ್-8 ವಿಜಯನಗರ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ, ಸಿ.ಬ್ಲಾಕ್ ಮತ್ತು ಬಿ.ಬ್ಲಾಕ್, ಸ್ವಿಮ್ಮಿಂಗ್ ಪೂಲ್ ಏರಿಯಾ, ಪೆÇೀಸ್ಟ್ ಆಫೀಸ್ ಕ್ವಾಟರ್ಸ್, ವಿಜಯನಗರ ಬಡಾವಣೆ, ಶಿಬಾರ್ ರಸ್ತೆ, ಆರ್.ಟಿ ಓ ಕಚೇರಿ, ಎಸ್.ಪಿ ಕಚೇರಿ, ರಾಜೀವ್ ಗಾಂಧಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

TAGGED:Davanagere NewsDinamana.comPower outagesದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Job fair for the disabled ದಾವಣಗೆರೆ|ಆ.23 ರಂದು ವಿಕಲಚೇತನರಿಗೆ ಉದ್ಯೋಗ ಮೇಳ
Next Article crime news davanagere ಸರಣಿ ಜಾನುವಾರು ಕಳ್ಳತನ ಪ್ರಕರಣ : 6 ಜನರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ:ಪುಸ್ತಕ ಖರೀದಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜ. 7: ದಾವಣಗೆರೆ ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಅಧೀನ ಗ್ರಂಥಾಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಸ್ಥಳೀಯ…

By Dinamaana Kannada News

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ  ನ.14: 2024ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು…

By Dinamaana Kannada News

ಸಿಎಎ ಜಾರಿ ವಿರೋಧಿಸಿ ಎಸ್‍ಡಿಪಿಐ ಪ್ರತಿಭಟನೆ

ದಾವಣಗೆರೆ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ ವಿರೋಧಿಸಿ ಎಸ್‍ಡಿಪಿಐ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದ ಜೆ ಇಮಾಮ್ ನಗರ…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?