Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು
ತಾಜಾ ಸುದ್ದಿ

ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು

Dinamaana Kannada News
Last updated: December 17, 2025 12:40 pm
Dinamaana Kannada News
Share
Davanagere
SHARE
ದಾವಣಗೆರೆ :  ದಾವಣಗೆರೆ ರಂಗಾಯಣದ ಪ್ರಥಮ ನಾಟಕ ‘ಪ್ರತಿಗಂಧರ್ವ’ ಮೊದಲ ಪ್ರದರ್ಶನದಲ್ಲೇ ಯಶಸ್ಸಿನ ಮೆಟ್ಟಿಲೇರಿತು. ಅದೀಗ ಮೈಸೂರಿನ ಪ್ರತಿಷ್ಠಿತ ‘ನಿರಂತರ ನಾಟಕೋತ್ಸವ’ಕ್ಕೆ ಆಯ್ಕೆಯಾಗಿದೆ.
ಇದೇ ಡಿಸೆಂಬರ್ 19 ರಂದು ಸಂಜೆ ಮೈಸೂರಿನ ಕಿರುರಂಗಮಂದಿರದಲ್ಲಿ ಪ್ರದರ್ಶನ ಗೊಳ್ಳುವುದು. ಮೈಸೂರು ರಂಗಾಯಣದ ಬಹುರೂಪಿ ಉತ್ಸವದ ಮುನ್ನುಡಿ ನಾಟಕ ಮೇಳಕ್ಕೂ ಆಯ್ಕೆಯಾಗಿದೆ. ಡಿಸೆಂಬರ್ 21  ರಂದು ಸಂಜೆ ಭೂಮಿಗೀತ ರಂಗಮಂದಿರದಲ್ಲಿ ಪ್ರತಿಗಂಧರ್ವ ಪ್ರದರ್ಶನಗೊಳ್ಳಲಿದೆ.
Read also : ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ
ಮುಂಬಯಿ ಸೇರಿದಂತೆ ಇತರೆ ಭಾಗಗಳಲ್ಲಿ ಪ್ರತಿಗಂಧರ್ವ ನಾಟಕ ಪ್ರದರ್ಶನಕ್ಕೆ ಆಮಂತ್ರಣ ಬರುತ್ತಿವೆ. ದಾವಣಗೆರೆ ನಗರದಲ್ಲಿ ಮುಂಬರುವ ಫೆಬ್ರವರಿಯಲ್ಲಿ ಜರುಗಲಿರುವ  2025 ರ ರಾಷ್ಟ್ರೀಯ ವೃತ್ತಿ ರಂಗೋತ್ಸವದಲ್ಲೂ ಪ್ರತಿಗಂಧರ್ವ ಪ್ರದರ್ಶನ ಕಾಣಲಿದೆ ಎಂದು ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.
Davangere Rangayana
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ
Next Article Davanagere ಮಕ್ಕಳ ರಕ್ಷಣೆ ಜಾಗೃತಿ ಪ್ರಾಥಮಿಕ ಹಂತದಿಂದಲೇ ಅಗತ್ಯ: ಪ್ರೊ.ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

ದಾವಣಗೆರೆ : ದಲಿತರ ಕ್ಷೇಮಾಭಿವದ್ದಿಗಾಗಿ ಡಾ. ಬಾಬು ಜಗಜೀವನ ರಾಮ್ ಹೋರಾಡಿದ್ದರು. ಅಂತಹ ವ್ಯಕ್ತಿಯ ಆದರ್ಶಗಳ ಪಾಲನೆ ನಮ್ಮೆಲ್ಲರಿಂದ ಆಗಬೇಕೆಂದು…

By Dinamaana Kannada News

ಸಂಸದರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರ್ಯಕರ್ತನ ಕುಟುಂಬದ ಸದಸ್ಯರು 

ದಾವಣಗೆರೆ (Davanagere): ಸಂಸದರು ವಿವಾಹ ಮಹೋತ್ಸವಕ್ಕೆ ಆಗಮಿಸದಿದ್ದರೆ ತಾಳಿಯನ್ನೇ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತನ ನಿವಾಸಕ್ಕೆ ಭೇಟಿ…

By Dinamaana Kannada News

ಬೂದಾಳ್ ಮುಖ್ಯ ರಸ್ತೆಯಲ್ಲಿ accident : ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ದಾವಣಗೆರೆ :  ನಗರದ ಬೂದಾಳ್  ಮುಖ್ಯ ರಸ್ತೆಯಲ್ಲಿ ಎರಡು ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?