Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಾಷಿಂಗ್ಟನ್ ಯೂನಿವರ್ಸಿಟಿಯಿಂದ ಪ್ರೀತಿ ಗೆ ಡಾಕ್ಟರೇಟ್ ಪದವಿ
ತಾಜಾ ಸುದ್ದಿ

ವಾಷಿಂಗ್ಟನ್ ಯೂನಿವರ್ಸಿಟಿಯಿಂದ ಪ್ರೀತಿ ಗೆ ಡಾಕ್ಟರೇಟ್ ಪದವಿ

Dinamaana Kannada News
Last updated: March 12, 2025 7:24 am
Dinamaana Kannada News
Share
Preeti gets doctorate from University of Washington
SHARE

ದಾವಣಗೆರೆ, ಮಾ. 12: ನಗರದ ಪ್ರೀತಿಯವರಿಗೆ ಶಿಕ್ಷಣ, ಆಡಳಿತ ಹಾಗೂ ಮಾರ್ಕೆಟಿಂಗ್ ಸಾಧನೆಯನ್ನು ಗುರುತಿಸಿ ಅಮೆರಿಕದ ವಾಷಿಂಗ್ಟನ್ ಯೂನಿವರ್ಸಿಟಿ ಯು (ಡಿಜಿಟಲ್ ) ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಅಲ್ಲದೇ ಇವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರದ ವೆಲ್ ರೆಡ್ ಫೌಂಡೇಷನ್ ವತಿಯಿಂದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ನೇಷನ್ ಸ್ಟಾರ್ ಅವಾರ್ಡ್, ಬ್ಲೂ ಸ್ಟಾರ್ ಇವೆಂಟ್ಸ್ ಐಕಾನ್ ಆಫ್ ಇಂಡಿಯಾ-2025 ಪ್ರಶಸ್ತಿ, ಸೋಷಿಯಲಿ ಪಾಯಿಂಟ್ ಫೌಂಡೇಷನ್ ಪ್ರೈಡ್ ಆಫ್ ಇಂಡಿಯಾ-2025 ಪ್ರಶಸ್ತಿ ಹಾಗೂ ರಾಜಸ್ಥಾನ ರಾಜ್ಯದ ಕೋಟಾದ ಗ್ಯಾನ್ ಉದಯ್ ಫೌಂಡೇಷನ್ ಇಂಟರ್ ನ್ಯಾಷನಲ್ ಅಚೀವರ್ಸ್ ಅವಾರ್ಡ್ ನೀಡಿ ಗೌರವಿಸಿದೆ. ಇವರು ನಗರದ ಶ್ರೀಮತಿ ಸುಷ್ಮಾ ಸುಧೀರ್ ಪುತ್ರಿ.

TAGGED:PhdPreetiUniversity of Washingtonಡಾಕ್ಟರೇಟ್ ಪದವಿದಾವಣಗೆರೆವಾಷಿಂಗ್ಟನ್ ಯೂನಿವರ್ಸಿಟಿ
Share This Article
Twitter Email Copy Link Print
Previous Article RL Law College-davanagere ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ
Next Article Davanagere ಅಕ್ರಮ ಗಣಿಗಾರಿಕೆ, ಕ್ರಷರ್ ನಡೆಯುತ್ತಿದ್ದರೂ ಮೌನ ಸರಿಯಲ್ಲ : ಜಿ. ಬಿ. ವಿನಯ್ ಕುಮಾರ್ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಲೋಕಾ ಬಲೆಗೆ ಬಿದ್ದ ಹರಿಹರ ನಗರಸಭಾ ಅಧಿಕಾರಿಗಳು

ದಾವಣಗೆರೆ  (Davanagere):   ಪೆಟ್ರೋಲ್‌ ಬಂಕ್‌ ನಿವೇಶನದ ಕಂದಾಯದ ಹಣ ಕಡಿಮೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹರಿಹರ ನಗರಸಭೆಯ ಕಂದಾಯಾಧಿಕಾರಿ ರಮೇಶ…

By Dinamaana Kannada News

ದಾವಣಗೆರೆ | ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ :  ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ…

By Dinamaana Kannada News

ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ

ದಾವಣಗೆರೆ, ಜು.23  :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ: ಆಧುನಿಕ ಹೈನುಗಾರಿಕೆ ಸಾಕಾಣಿಕೆ ತರಬೇತಿ

By Dinamaana Kannada News
Davanagere city-corporation
ತಾಜಾ ಸುದ್ದಿ

ಡಿವಿಜಿ ಸ್ಮಾರ್ಟ್ ಹೆಲ್ಪ್ ಮೊಬೈಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಪಾಲಿಕೆ ಆಯುಕ್ತೆ ರೇಣುಕಾ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?