Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: March 28, 2025 2:02 pm
Dinamaana Kannada News
Share
Applications invited
SHARE

ದಾವಣಗೆರೆ (Davanagere) ಮಾ.28: ಡೇ-ನಲ್ಮ್ ಅಭಿಯಾನದಡಿ ಪ್ರಧಾನ ಮಂತ್ರಿ ಇಂಟರ್ನ್ ಶಿಪ್  ಕಾರ್ಯಕ್ರಮದಡಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇತರೆ ಪದವಿ ವಿದ್ಯಾರ್ಹತೆ ಹೊಂದಿರುವ ಇಚ್ಚೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಯೋಜನೆಯಡಿ ಪ್ರತಿಷ್ಟಿತ ಕಂಪನಿಗಳಿಂದ ಉದ್ಯೋಗಾಧಾರಿತ ಕೌಶಲ್ಯ ಹಾಗೂ ಇಂಟರ್ನ್ ಶಿಪ್ ಅವಕಾಶ ಒದಗಿಸುವುದರ ಮೂಲಕ ನವೀನ ರೀತಿಯ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ಅಲ್ಲದೇ ತರಬೇತಿ ಅವಧಿಯಲ್ಲಿ ಮಾರ್ಗಸೂಚಿಯನುಸಾರ ರೂ.5000/ ಶಿಷ್ಯವೇತನ ನೀಡಲಾಗುವುದು.
Read also : 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ : ಡಿಎಸ್‍ಎಸ್ ಆಗ್ರಹ
ಆಸಕ್ತ ಅರ್ಹ ಅಭ್ಯರ್ಥಿಗಳು ಪಿಎಂಇ ಜಾಲತಾಣ https://pmintrnship.mca.gov.in/login    ನಲ್ಲಿ ಇದೇ ಮಾರ್ಚ್ 31 ರೊಳಗೆ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಳಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:Davanagere districtDavanagere NewsDinamana.comಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ : ಡಿಎಸ್‍ಎಸ್ ಆಗ್ರಹ
Next Article davanagere ಒಳ ಮೀಸಲಾತಿ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ  ನಿರ್ಲಕ್ಷ : ಮಾದಿಗ ಸಂಘಟನೆ ಒಕ್ಕೂಟ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗ್ರಾಮೀಣ ಅಂಚೆ ಪಾಲಕ-ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 18 :  ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು…

By Dinamaana Kannada News

ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್

ದಾವಣಗೆರೆ (Davanagere): ರಂಗ ಅನಿಕೇತನ ದಾವಣಗೆರೆ ವತಿಯಿಂದ ರಂಗಕಲರವ-25 ಮತ್ತು ವಿಶ್ವರಂಗಭೂಮಿ ದಿನಾಚರಣೆಯನ್ನು   ನಗರದ ಎಂ.ಸಿ.ಸಿ. `ಬಿ' ಬ್ಲಾಕ್‍ನಲ್ಲಿರುವ ಪ್ರೇಮಾಲಯದಲ್ಲಿ…

By Dinamaana Kannada News

ಮಾದಕ ವಸ್ತುಗಳ ಪಿಡುಗು ನಿರ್ಮೂಲನೆಗೆ ಒಟ್ಟಾಗಿ : ಮಹಾವೀರ ಮ. ಕರೆಣ್ಣನವರ್

ದಾವಣಗೆರೆ (Davangere) : ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?