Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ
ತಾಜಾ ಸುದ್ದಿ

ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ

Dinamaana Kannada News
Last updated: January 22, 2025 5:25 pm
Dinamaana Kannada News
Share
davanagere
DAVANAGERE ADDITIONAL DISTRICT AND SESSIONS COURT FTSC-1 -davanagere
SHARE

ದಾವಣಗೆರೆ (Davanagere): ಯುವತಿ ಪ್ರೀತಿಸುವಂತೆ ಪೀಡಿಸಿ, ಅವಾಚ್ಯವಾಗಿ ಬೈದು, ಪ್ರಾಣ ಬೆದರಿಕೆ ಹಾಕಿದ ಪ್ರಕರಣದ ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

19.06.2021 ರಂದು ರಾತ್ರಿ 8-00 ಗಂಟೆಗೆ ಯುವತಿ ಠಾಣೆಗೆ ಹಾಜರಾಗಿ  ನಿಂದನೆ, ಕೊಲೆ ಯತ್ನ ಹಾಗೂ ನಿಂದನೆ ಮಾಡಿರುವ ಯುವಕನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ವಿದ್ಯಾನಗರ ಠಾಣೆಯಲ್ಲಿ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪಿಎಸ್‌ಐ  ರೂಪ ತೆಂಬದ್ ತನಿಖೆ ನಡೆಸಿ  ವಿಚಾರಣೆಗೆ ಒಳಪಡಿಸಿದಾಗ ಕೊಲೆ ಯತ್ನ ಹಾಗೂ ನಿಂದನೆ ದೃಢವಾಗಿರುವ ಕುರಿತು ಆರೋಪಿತನ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ  ರಾಜೇಶ್ವರಿ .ಎನ್ ಹೆಗಡೆ ಅವರು ಆರೋಪಿ ನವೀನ್ ಈತನ ಮೇಲೆ ಆರೋಪ ಸಾಬೀತಾಗಿದ್ದರಿಂದ 16-01-2025 ರಂದು ಆರೋಪಿಗೆ 03 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಮತ್ತು 15,000/- ದಂಡ ವಿಧಿಸಿ ಆದೇಶಿದ್ದಾರೆ.

ಆರೋಪಿತನು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದುದ್ದರಿಂದ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಪ್ ಮಾಡಲಾಗಿರುತ್ತದೆ ಹಾಗೂ ಸದರಿ ಆರೋಪಿತನಿಂದ ವಸೂಲುಮಾಡಿದ ದಂಡದ ಮೊತ್ತದಲ್ಲಿ 10,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಉಳಿದ 5,000/-ರೂಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿದ್ದಾರೆ.  ಸರ್ಕಾರಿ ವಕೀಲರಾದ ಮಂಜುನಾಥ್ .ಬಿ ರವರು ನ್ಯಾಯ ಮಂಡನೆ ಮಾಡಿದ್ದಾರೆ.

ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ರೂಪ ತೆಂಬದ್, ಸಿಬ್ಬಂದಿಗಳನ್ನು ಹಾಗೂ ನ್ಯಾಯಾ ಮಂಡನೆ ಮಾಡಿದ ಸರ್ಕಾರಿ ವಕೀಲರಾದ ಮಂಜುನಾಥ್. ಬಿ ರವರನ್ನು ಪೊಲೀಸ್ ಅಧೀಕ್ಷಕರಾದ  ಉಮಾ ಪ್ರಶಾಂತ್  ಶ್ಲಾಘೀಸಿದ್ದಾರೆ.

Read also : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ : ಇಬ್ಬರ ಬಂಧನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article South Traffic Police Station-davanagere ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ : ಇಬ್ಬರ ಬಂಧನ
Next Article davanagere dss Harihara | ಅಕ್ರಮ ಮಣ್ಣುಗಣಿಗಾರಿಕೆಗೆ ಪರಿಶಿಷ್ಟರ ರುದ್ರಭೂಮಿ ಬಲಿ : ಡಿಎಸ್‌ಎಸ್‌ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ದಾವಣಗೆರೆ ಜು.06  :  ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31…

By Dinamaana Kannada News

THE TEAM ACADEMY ವಿದ್ಯಾರ್ಥಿ ಫಕ್ಕಿರೇಶ್‌ ಟಿ ರಾಜ್ಯಕ್ಕೆ 160 ನೇ ರ‍್ಯಾಂಕ್

ದಾವಣಗೆರೆ :  2023-24 ನೇ ಸಾಲಿನಲ್ಲಿ ನಡೆಸಲಾದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ದಿ.ಟೀಮ್‌ ಅಕಾಡಮಿಯ ವಿದ್ಯಾರ್ಥಿ ಫಕ್ಕಿರೇಶ್‌ ಟಿ 160 ನೇ…

By Dinamaana Kannada News

ಹೃದಯಗಳ ನಡುವೆ ಬೆಸುಗೆ ಅವಶ್ಯ

ಹರಿಹರ:   ಚರಿತ್ರೆಯಲ್ಲಿನ ಸೌಹಾರ್ದ, ಸಾಮರಸ್ಯದ ಭಾಗಗಳನ್ನು ವರ್ತಮಾನಕ್ಕೆ ತಂದುಕೊಂಡು ಹೃದಯಗಳ ನಡುವೆ ಬೆಸುಗೆಯಾಗಿ ರೂಪುಗೊಳ್ಳುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?