Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ
ತಾಜಾ ಸುದ್ದಿ

ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ

Dinamaana Kannada News
Last updated: November 15, 2025 4:27 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ನ.15:  ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದು, ಉತ್ತಮ ಬೆಲೆ ದೊರೆಯದ ಕಾರಣ ರೈತರಿಂದ ವರ್ತಕರು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿದ್ದಾರೆ. ಬೆಲೆ ಕುಸಿತ ತಪ್ಪಿಸಲು ಬೆಂಬಲ ಯೋಜನೆಯಡಿ ಮೆಕ್ಕೆಜೋಳ ಖರೀದಿಗೆ ಆದೇಶಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಟಾಸ್ಕ್ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ರೈತರು ಮೆಕ್ಕೆಜೋಳ ಬೆಳೆದಿದ್ದು, ಈಗಾಗಲೇ ಬೆಳೆ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಮಾರುಕಟ್ಟೆಗಳಲ್ಲಿ ಪ್ರಸ್ತುತ ದರವು ರೂ.1500 ರಿಂದ 2150ರ ವರೆಗೆ ಇದ್ದು, ಸರಾಸರಿ ರೂ.1900 ಮೆಕ್ಕೆಜೋಳ ದರದಲ್ಲಿ ಮಾರಾಟವಾಗುತ್ತಿದೆ. ಈ ದರವು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗಧಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ ದರಕ್ಕಿಂತ ಕಡಿಮೆ ಇರುತ್ತದೆ.

Read also : ಮಹಾನಗರ ಪಾಲಿಕೆ – ಸುಯೆಜ್‌ ಕಂಪನಿಯ ಸಹಯೋಗದಲ್ಲಿ ತ್ಯಾಜ್ಯ ಸಂಗ್ರಹಣಾ ಅಭಿಯಾನ

ಮುಂಬರುವ ದಿನಗಳಲ್ಲಿ ಮಾರುಕಟ್ಟೆಗೆ ಮತ್ತಷ್ಟು ಆವಕವಾಗುವ ನಿರೀಕ್ಷೆ ಇದ್ದು, ಮತ್ತಷ್ಟು ಬೆಲೆ ಕುಸಿತವಾಗಬಹುದು. ರೈತರ ಹಿತದೃಷ್ಟಿಯಿಂದ ತೊಂದರೆಯಾಗದಂತೆ ಜಿಲ್ಲೆಯ ಎಲ್ಲಾ ಎಪಿಎಂಸಿ ಮಾರುಕಟ್ಟೆಗಳಲ್ಲಿ ಅಗತ್ಯತೆಗೆ ತಕ್ಕಂತೆ ಖರೀದಿ ಕೇಂದ್ರ ಸ್ಥಾಪಿಸಲು ಸರ್ಕಾರದ ಅನುಮತಿ ಕೇಳಲಾಗಿದೆ ಎಂದು ಅವರು ತಿಳಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಹಾನಗರ ಪಾಲಿಕೆ – ಸುಯೆಜ್‌ ಕಂಪನಿಯ ಸಹಯೋಗದಲ್ಲಿ ತ್ಯಾಜ್ಯ ಸಂಗ್ರಹಣಾ ಅಭಿಯಾನ
Next Article Applications invited ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಗೆ : ದಾವಣಗೆರೆಯ ಪುಟಾಣಿ ಸ್ತುತಿ ಎಸ್.

ದಾವಣಗೆರೆ (DAVANAGERE ) : ನಗರದ ಪುಟಾಣಿ ಸ್ತುತಿ ಎಸ್. 7ನೇ ವಯಸ್ಸಿನಲ್ಲಿ ಕಣ್ಣು ಮುಚ್ಚಿ   ಪಿರಾಮಿಂಕ್ಸ್ ರೂಬಿಕ್ ಕ್ಯೂಬ್…

By Dinamaana Kannada News

ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ

ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆ. 22 ಮತ್ತು 23 ರಂದು ಆಧುನಿಕ ಹೈನುಗಾರಿಕೆ…

By Dinamaana Kannada News

Davanagere | ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಡಿಸಿ

ದಾವಣಗೆರೆ ಡಿ.23  (Davanagere):  ಪ.ಜಾತಿ ಮತ್ತು ಪ.ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ತ್ವರಿತ ಕ್ರಮದ ಜೊತೆಗೆ ಸರ್ಕಾರದಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?