Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ಹಾಡುಹಗಲೇ ವಕೀಲ ಕಣ್ಣನ ಹತ್ಯೆ ಖಂಡಿಸಿ ಪ್ರತಿಭಟನೆ
ತಾಜಾ ಸುದ್ದಿ

Davangere | ಹಾಡುಹಗಲೇ ವಕೀಲ ಕಣ್ಣನ ಹತ್ಯೆ ಖಂಡಿಸಿ ಪ್ರತಿಭಟನೆ

Dinamaana Kannada News
Last updated: November 21, 2024 3:40 pm
Dinamaana Kannada News
Share
Davangere
Davangere
SHARE

ದಾವಣಗೆರೆ (Davangere)  : ಹೊಸೂರಿನಲ್ಲಿ ಹಾಡುಹಗಲೇ ವಕೀಲ ಕಣ್ಣನ ಅವರ ಕೊಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ನ್ಯಾಯಾಲಯದ ಆವರಣದಲ್ಲಿ ಧರಣಿ ನಡೆಸಿ, ಕಣ್ಣನ ಎಂಬ ವಕೀಲರ ಕೊಲೆ ಮಾಡಿದ ಪಾತಕಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇಂತಹ ಘಟನೆಗಳಿಂದ ವಕೀಲರಿಗೆ ಭಯಭೀತರಾಗಿ ಓಡಾಡುವಂತಹ ಪರಿಸ್ಥಿತಿ ಉಂಟಾಗಿದೆ. ನ್ಯಾಯಾಲಯದ ಆವರಣದಲ್ಲಿ ನಡೆಸಲಾದ ಮಾರಣಾಂತಿಕ  ಹಲ್ಲೆ  ಮಾಡಿದವರ ವಿರುದ್ಧ ಹಾಗೂ ಕೃತ್ಯದಲ್ಲಿ ಭಾಗಿಯಾದವರನ್ನು ಈ ಕೂಡಲೇ ಬಂಧಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಈ ಮೂಲಕ ಮನವಿ ಸಲ್ಲಿಸಿ, ಸಂಬಂಧಪಟ್ಟ  ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಹಾಗೂ ವಕೀಲರಿಗೆ ಸೂಕ್ತ ಭದ್ರತೆಯನ್ನು ಒದಗಿಸಿಕೊಡಬೇಕೆಂದು ಈ ಮೂಲಕ ಮನವಿ ಸಲ್ಲಿಸಲಾಯಿತು.

ಆರೋಗ್ಯಕರ ಸಮಾಜದ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ವಕೀಲರ ಮೇಲೆ ಇಂತಹ ಘಟನೆಗಳು ನಡೆಯುತ್ತಿದ್ದು, ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ವಕೀಲರ ಸಂಘ ಅಧ್ಯಕ್ಷ  ಎಲ್.ಹೆಚ್. ಅರುಣ್‍ಕುಮಾರ್, ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ  ಜಿ.ಕೆ. ಬಸವರಾಜ್ ಗೋಪನಾಳ್,  ಬಸವರಾಜ್ ಎಸ್., ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಬಿ. ಅಜ್ಜಯ್ಯ ಆವರಗೆರೆ, ಭಾಗ್ಯಲಕ್ಷ್ಮಿ ಆರ್.,  ಚೌಡಪ್ಪ, ಮಧುಸೂದನ್ ಟಿ.ಹೆಚ್., ನಾಗರಾಜ್ ಎಲ್.,  ನೀಲಕಂಠಯ್ಯ ಕೆ.ಎಂ., ರಾಘವೇಂದ್ರ ಎಂ., ಸಂತೋಷ್ ಕುಮಾರ್ ಜಿ.ಜೆ.,  ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ,  ಹಿರಿಯ ವಕೀಲರುಗಳಾದ ಎ.ಸಿ. ಜಗದೀಶ್ವರ್,  ಎನ್. ಶಿವಲಿಂಗಪ್ಪ, ಬಿ.ಎಂ. ಹನುಮಂತಪ್ಪ, ಎಲ್.ದಯಾನಂದ್,  ಗುಮ್ಮನೂರು ಮಲ್ಲಿಕಾರ್ಜುನ್, ಹೆಚ್.ದಿವಾಕರ್,  ಎ.ಸಿ. ರಾಘವೇಂದ್ರ, ಸೇರಿದಂತೆ ವಕೀಲರ ಸಂಘದ ಎಲ್ಲಾ  ಸದಸ್ಯರು ಭಾಗವಹಿಸಿದ್ದರು.

Read also  : Harihara | ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ : ಲೂಸಿ ಸಾಲ್ಡಾನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Harihara | ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ : ಲೂಸಿ ಸಾಲ್ಡಾನ
Next Article Davanagere Davanagere | ನ. 23 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ಬಸವ ಪಂಚಮಿ : ಹಾಲು ಮತ್ತು ಬ್ರೆಡ್ ವಿತರಣೆ

ಹರಿಹರ (DAVANGERE) :  ಮಾನವ ಬಂಧುತ್ವ ವೇದಿಕೆ ಕರ್ನಾಟಕ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹರಿಹರದ ಗುತ್ತೂರು ಹೆಲಿಫ್ಯಾಡ್‍ನಲ್ಲಿರುವ…

By Dinamaana Kannada News

Davanagere | ದಾವಣಗೆರೆಗೆ ಮುಸ್ಲಿಂ ಮಹಿಳಾ ಕಾಲೇಜ್‌, ಅಧುನಿಕ ಅಂಬ್ಯುಲೆನ್ಸ್‌ ಮಂಜೂರು

ದಾವಣಗೆರೆ (Davanagere) :  ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಹಜ್‌ -ವಕ್ಫ್‌ ಬೋರ್ಡ್‌ ವತಿಯಿಂದ ಮುಸ್ಲಿಂ ವಿದ್ಯಾರ್ಥಿನಿಯರ ಉತ್ತಮ…

By Dinamaana Kannada News

Davanagere news | ಎಸ್ಎಎಸ್ಎಸ್ ಯೋಗ ಕೇಂದ್ರದ ವಿದ್ಯಾರ್ಥಿಗಳು ಸಾಧನೆ

ದಾವಣಗೆರೆ (Davangere District) :  ಇತ್ತೀಚಿಗೆ ಚಿಕ್ಕಮಗಳೂರು (Chikmagalur District) ಜಿಲ್ಲೆ ಕಡೂರು ಪಟ್ಟಣದ ಪುಟ್ಟಮ್ಮ ಬೆಂಕಿ ಕಲ್ಯಾಣ ಮಂಟಪದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

By Dinamaana Kannada News
Needle of Light-Book
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?