Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ: ಪರಿಶಿಷ್ಟರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ
ತಾಜಾ ಸುದ್ದಿ

ದಾವಣಗೆರೆ: ಪರಿಶಿಷ್ಟರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

Dinamaana Kannada News
Last updated: November 5, 2025 4:27 am
Dinamaana Kannada News
Share
Davanagere
SHARE
ದಾವಣಗೆರೆ: ಪ.ಜಾತಿ ಮತ್ತು ಪಂಗಡ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ವೀರ ಮದಕರಿ ಸೇನೆ ಜಿಲ್ಲಾಡಳಿತ ಮುಂಭಾಗ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಖಾಲಿಯಾಗಿರುವ ಎರಡು ಸಚಿವ ಸ್ಥಾನವನ್ನು ನಮ್ಮ ಸಮುದಾಯದ ಇಬ್ಬರು ಶಾಸಕರಿಗೆ ನೀಡಬೇಕು, ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಶ್ರೀ ರಾಜವೀರ ಮದಕರಿ ನಾಯಕರ ಬೃಹತ್ ಪ್ರತಿಮೆಯನ್ನು ಶೀಘ್ರದಲ್ಲೇ ನಿರ್ಮಿಸಬೇಕು. ಚಿತ್ರದುರ್ಗದ ಹುಲಿ ಶ್ರೀ ರಾಜವೀರ ಮದಕರಿ ನಾಯಕರ ಜಯಂತಿಯನ್ನು ಪ್ರತೀ ವರ್ಷ ಅಕ್ಟೋಬರ್ 13 ರಂದು ಸರ್ಕಾರಿ ಗೌರವಾಧಾರಗಳೊಂದಿಗೆ ಆಚರಿಸಲು ಕ್ರಮಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ವಾಲ್ಮೀಕಿ-ನಾಯಕ ಸಮುದಾಯದ ಮುಖಂಡರುಗಳನ್ನು ರಾಜ್ಯಸಭಾ ಸದಸ್ಯರಾಗಿ ಹಾಗೂ ವಿಧಾನಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಡೇರಿಸುವಂತೆ ಸಮುದಾಯದವರು ಒತ್ತಾಯಿಸಿದರು.
ಇದೇ ವೇಳೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಅಣಜಿ ಅಂಜಿನಪ್ಪ, ಪ.ಪಂಗಡ ಪಟ್ಟಿಯಲ್ಲಿ ಈಗಾಗಲೇ ೫೨ ಜಾತಿಗಳು ಇರುವುದರಿಂದ ಪುನಃ ಕುರುಬ ಹಾಗೂ ಇತರೆ ಜಾತಿಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸುವ ಪ್ರಯತ್ನ ಕೈಬಿಡಬೇಕು. ಎಸ್.ಸಿ./ಎಸ್.ಟಿ. ಯವರಿಗೆ ವಸೆತಿ ಯೋಜನೆಯಡಿ ಸಹಾಯ ಧನವನ್ನು ರೂ.5.೦೦ ಲಕ್ಷಕ್ಕೆ ಹೆಚ್ಚಳ ಮಾಡಬೇಕು. ಡಾ. ಬಿ. ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಜಿಲ್ಲಾ ಮಟ್ಟದಲ್ಲಿಯೂ ನೀಡಬೇಕು. ಜಾತಿನಿಂದನೆ ಮಾಡಿರುವ ರಮೇಶ್ ಕತ್ತಿಯವರಿಗೆ ಕಾನೂನಾತ್ಮಕ ಶಿಕ್ಷೆಯಾಗಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
Read also : ದಾವಣಗೆರೆ:ಗುತ್ತಿಗೆ ವೈದ್ಯರು, ತಜ್ಞ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಪ್ರತಿಭಟನೆಯಲ್ಲಿ  ಪದಾಧಿಕಾರಿಗಳಾದ ಅಣ್ಣಾಪುರ ಹೇಮಣ್ಣ, ಕರೂರು ಗಣೇಶಪ್ಪ, ಶ್ಯಾಗಲೆ ಸತೀಶ್, ಗುಮ್ಮನೂರು ಬಸವರಾಜ್, ಕುರ್ಕಿ ಹನುಮಂತಪ್ಪ, ಆಲೂರು ಪರಶುರಾಮ್, ಕರೂರು ಸಿಂಗರ್ ಹನುಮಂತಪ್ಪ, ಕೋಡಿಹಳ್ಳಿ ಗಂಗಾಧರ, ಕಿತ್ತೂರು ಪ್ರಕಾಶ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಮುದಾಯದವರು ಪಾಲ್ಗೊಂಡಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DHO DAVANAGERE ದಾವಣಗೆರೆ:ಗುತ್ತಿಗೆ ವೈದ್ಯರು, ತಜ್ಞ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ
Next Article Davanagere ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಹಸ್ತಕ್ಷೇಪ: ಗಿರೀಶ್ ದೇವರಮನೆ ಆರೋಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere sports news | ಕ್ರೀಡೆಗಳಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ  (Davanagere  district) :  ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ…

By Dinamaana Kannada News

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

ದಾವಣಗೆರೆ (Davanagere): ನಗರದ  ಜಿಎಂ ವಿಶ್ವವಿದ್ಯಾಲಯ ಮತ್ತು ಜಿ ಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ…

By Dinamaana Kannada News

ಕ್ಯಾತನಹಳ್ಳಿ ಬಸಪ್ಪ ನಿಧನ

ಹರಿಹರ:  ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಹಿರಿಯ ಮುಖಂಡರಾದ ಕ್ಯಾತನಹಳ್ಳಿ ಬಸಪ್ಪ(87) ಭಾನುವಾರ ಬೆಳಗಿನ ಜಾವ ನಿಧನರಾದರು. ಮೃತರು ದಾವಣಗೆರೆ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?