Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಒಳ ಮೀಸಲಾತಿಗಾಗಿ ಒತ್ತಾಯಿಸಿ ಅ.23 ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮನವಿ
ತಾಜಾ ಸುದ್ದಿ

Harihara | ಒಳ ಮೀಸಲಾತಿಗಾಗಿ ಒತ್ತಾಯಿಸಿ ಅ.23 ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮನವಿ

Dinamaana Kannada News
Last updated: October 21, 2024 4:25 am
Dinamaana Kannada News
Share
P.J. Mahantesh Harihara
P.J. Mahantesh Harihara
SHARE

ಹರಿಹರ (Harihara) : ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಅಗ್ರಹಿಸಿ ಅ.23 ರಂದು ದಾವಣಗೆರೆ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ) ತಾಲೂಕು ಘಟಕದ ಸಂಚಾಲಕ ಪಿ.ಜೆ. ಮಹಾಂತೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಅಂಬೇಡ್ಕರ್ ಸರ್ಕಲ್ ವೃತ್ತದಿಂದ ಮೆರವಣಿಗೆ ಮೂಲಕ ಎಸಿ ಕಚೇರಿಯವರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಸಂಘಟನೆಯ ತಾಲೂಕಿನ ಕಾರ್ಯಕರ್ತರು ಚಿಂತಕರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.

seem1 dinamaana ads

Read Also : Poetry | ಹೂವಿಗೆ ಹಲ್ಲುಗಳಿರುವುದಿಲ್ಲ! 

job news dinamaana ads
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Poetry Poetry | ಹೂವಿಗೆ ಹಲ್ಲುಗಳಿರುವುದಿಲ್ಲ!
Next Article Political analysis Political analysis | ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಅ.15 (Davanagere) :  ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಪ್ರಯುಕ್ತ ತುಂಗಭದ್ರ ನದಿಗೆ ಮಣ್ಣು ಮಿಶ್ರಿತ ಕೆಸರು…

By Dinamaana Kannada News

ಲಾಭಾಂಶದ ಆಸೆ ತೋರಿಸಿ ಮೋಸ ಮಾಡಿದ ಆರೋಪಿ ದಂಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ.ಆ.22: ನಷ್ಟದ ಕಾರಣದಿಂದ ಮುಚ್ಚಿರುವ ಕಂಪನಿಯ ಹೆಸರು ಬಳಸಿ ಲಾಭಾಂಶದ ಆಸೆ ತೋರಿಸಿ ಹಣ ತೊಡಗಿಸಿಕೊಂಡು ಮೋಸ ಮಾಡಿದ ಆರೋಪಿ…

By Dinamaana Kannada News

ಯುವಕನ ಕೊಲೆ ಮಾಡಿದ್ದ ಆರೋಪಿ ಬಂಧನ

ದಾವಣಗೆರೆ : ಶಾಮನೂರು ಬಳಿಯ ಓಬ್ಬಜ್ಜಿ ಹಳ್ಳಿಯಲ್ಲಿ ಯುವಕನ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್.ಪಿ.ಎಸ್. ನಗರದ  ಮನೋಹರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?