ದಾವಣಗೆರೆ ನ.14: ಹರಿಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 2 ಅಂಗನವಾಡಿ ಸಹಾಯಕಿಯರ ಆಯ್ಕೆ ಸಮಿತಿಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ನವಂಬರ್ 21 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಪಿ.ಎಲ್.ಡಿ ಬ್ಯಾಕ್ ಬಿಲ್ಡಿಂಗ್ ಶಿವಮೊಗ್ಗ ರಸ್ತೆ ಹರಿಹರ ಇಲ್ಲಿಗೆ ಸಲ್ಲಿಸಬೇಕು.
Read also : ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ನಂತರ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲವೆಂದು ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.
