Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ತಾಜಾ ಸುದ್ದಿ

19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Dinamaana Kannada News
Last updated: November 13, 2025 1:40 pm
Dinamaana Kannada News
Share
Anganwadi
SHARE

ದಾವಣಗೆರೆ ನ.13:ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಆಯ್ಕೆ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ.

Read also : ನವೆಂಬರ್ 14|ಮಿನುಗುವ ತಾರೆಗಳು ನಮ್ಮ ಮಕ್ಕಳು: ನಾಳಿನ ಪ್ರಕಾಶಮಾನ ಭವಿಷ್ಯ 

ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನವಂಬರ್ 27 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿ.ಎಂ. ಕಾಂಪ್ಲೆಕ್ಸ್, ಐ.ಸಿ.ಐ.ಸಿ.ಐ. ಬ್ಯಾಂಕ್ ಪಕ್ಕ, ಎನ್.ಹೆಚ್-13 ಮುಖ್ಯ ರಸ್ತೆ, ಚನ್ನಗಿರಿ ಇಲ್ಲಿಗೆ ಸಲ್ಲಿಸಬೇಕು. ನಂತರ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲವೆಂದು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article children artical ನವೆಂಬರ್ 14|ಮಿನುಗುವ ತಾರೆಗಳು ನಮ್ಮ ಮಕ್ಕಳು: ನಾಳಿನ ಪ್ರಕಾಶಮಾನ ಭವಿಷ್ಯ 
Next Article Davanagere ಸಮತೋಲನ ಆಹಾರ, ವ್ಯಾಯಾಮ, ಸಮರ್ಪಕ ನಿದ್ರೆಯಿಂದ ಬಿಪಿ ಕಡಿಮೆ ಮಾಡಿಕೊಳ್ಳಬಹುದು: ಡಾ. ಮಾಲತೇಶ್ ಕೆ ಎಂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹಿಂದೂ- ಮುಸ್ಲಿಂ ಭಾವೈಕ್ಯದ ಪ್ರತೀಕವೇ ಡಿ.ರಾಮನಮಲಿ

ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಹೆಸರಿನ ರಾಮನಮಲಿಯವರು ನಿವೃತ್ತ ಲೋಕೋಪಯೋಗಿ ಇಲಾಖೆ ನೌಕರ,ಅವರ ಹೆಸರಿನ ವೈಶಿಷ್ಟ್ಯದಂತೆಯೇ ಅವರ ಬದುಕು ಕೂಡ....…

By Dinamaana Kannada News

ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ: ವಿದ್ಯಾರ್ಥಿಯರು ಕೇವಲ ಓದಿಗಷ್ಟೇ ಸೀಮಿತರಾಗದೇ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ದಾವಣಗೆರೆ ಲೋಕಸಭಾ ಸದಸ್ಯರಾದ ಡಾ|| ಪ್ರಭಾ…

By Dinamaana Kannada News

ದಾವಣಗೆರೆ | ಬ್ಯಾಂಕಿಗೆ ಹಣ ಜಮಾ ಮಾಡುವ ವೇಳೆ ಮಹಿಳೆಯರ ಗುಂಪೊಂದು 1 ಲಕ್ಷ ರೂ. ಕದ್ದು ಪರಾರಿ

ದಾವಣಗೆರೆ : ಬ್ಯಾಂಕಿಗೆ ಹಣ ಜಮಾ ಮಾಡಲು ಬಂದಿದ್ದ ಬ್ಯಾಗಿನಿಂದ ಹೊರ ರಾಜ್ಯದ ಗುಂಪೊಂದು 1 ಲಕ್ಷ ರೂ. ದೋಚಿ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?