Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

Dinamaana Kannada News
Last updated: December 13, 2025 3:49 am
Dinamaana Kannada News
Share
DHO DAVANAGERE
SHARE

ದಾವಣಗೆರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ವತಿಯಿಂದ ಸಂಚಾರಿ ಆರೋಗ್ಯ ಘಟಕಗಳನ್ನು (ಎಂ.ಹೆಚ್.ಯು)ಅನುಷ್ಟಾನಗೊಳಿಸಲು ಮಂಜೂರಾದ ಶುಶ್ರೂಷಕಿಯರು, ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಗಳಿಗೆ ಸೆಪ್ಟೆಂಬರ್ 19 ರಂದು ಸಂದರ್ಶನ ಏರ್ಪಾಡಿಸಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿ ಸೂಚನಾ ಫಲಕದಲ್ಲಿ ಡಿಸೆಂಬರ್ 11 ರಂದು ಪ್ರಕಟಿಸಲಾಗಿದೆ.

ಈ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲ, ಸಮರ್ಥನಿಯ ದಾಖಲೆಗಳ ಜೊತೆಗೆ ಲಿಖಿತ ಆಕ್ಷೇಪಣೆಗಳನ್ನು ಪ್ರಕಟಣೆಗೊಂಡ 07 ದಿನಗಳೊಳಗೆ ಈ ಕಚೇರಿಯ ಎನ್ ಹೆಚ್ ಎಂ ವಿಭಾಗಕ್ಕೆ ಸಲ್ಲಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

seem1 dinamaana ads

Read also : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ 

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Deadline extended ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ
Next Article Davanagere crime news ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere) :  ಅತ್ಯಾಚಾರದ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ…

By Dinamaana Kannada News

ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  

ದಾವಣಗೆರೆ, ಡಿ.06  (Davanagere) :  ಜ್ಞಾನವಂತರು, ಸಮಾಜ ಸುಧಾರಕರು, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರು ನಿರಂತರ ಅಧ್ಯಯನದಿಂದ…

By Dinamaana Kannada News

ಯೋಗವು ನಮ್ಮ ಪ್ರಾಚೀನ ಸಂಪ್ರದಾಯದಿಂದ ಅಮೂಲ್ಯ ಕೊಡುಗೆ : ನ್ಯಾ. ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ: ಯೋಗವು ನಮ್ಮ ಪ್ರಾಚೀನ ಸಂಪ್ರದಾಯ ದಿಂದ   ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?