Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ವಕ್ಫ್ ಮಸೂದೆ ಕುರಿತು ಪ್ರಚೋದನಾತ್ಮಕ ಹೇಳಿಕೆ: ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೊಲೀಸ್‌
Blog

ವಕ್ಫ್ ಮಸೂದೆ ಕುರಿತು ಪ್ರಚೋದನಾತ್ಮಕ ಹೇಳಿಕೆ: ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೊಲೀಸ್‌

Dinamaana Kannada News
Last updated: April 12, 2025 7:08 am
Dinamaana Kannada News
Share
arrest
Davanagere
SHARE

ದಾವಣಗೆರೆ: ಇತ್ತೀಚಿಗೆ ದಾವಣಗೆರೆ ನಗರದಲ್ಲಿ ವಕ್ಫ್ ಮಸೂದೆ -2025 ಬಿಲ್ ವಿರುದ್ಧವಾಗಿ ಪ್ರಚೋದನಾತ್ಮಕವಾಗಿ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವಿಡಿಯೋ ಆಧರಿಸಿ ಆಹಮ್ಮದ್ ಕಬೀರ್ ಖಾನ್ ಮತ್ತು ಇತರೆಯವರ ವಿರುದ್ಧ ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಲಾಗಿರುತ್ತದೆ.

ಸದರಿ ಪ್ರರಕಣದ ಆರೋಪಿತರ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ ಎಂ ಸಂತೋಷ್  ಹಾಗೂ ಶ್ರೀ ಜಿ ಮಂಜುನಾಥ ರವರ ಹಾಗೂ ನಗರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಶರಣ ಬಸವೇಶ್ವರ ಬಿ ರವರ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ನಿರೀಕ್ಷಕರಾದ ಶ್ರೀ ಅಶ್ವಿನ್ ಕುಮಾರ ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಮೇಲ್ಕಂಡ ಪ್ರಕರಣದಲ್ಲಿನ ಆರೋಪಿತರಾದ ಎ2. ಅಬ್ದುಲ್ ಗನಿ, 56 ವರ್ಷ , ಭಾಷನಗರ, ದಾವಣಗೆರೆ, ಎ3. ಮಹಮ್ಮದ್ ಜುಬೇರ್, 40 ವರ್ಷ , ಭಾಷನಗರ, ದಾವಣಗೆರೆ ರವರುಗಳನ್ನು ದಾವಣಗೆರೆಯಲ್ಲಿ ಬಂದಿಸಲಾಗಿರುತ್ತದೆ. ಪ್ರಕರಣದ ಎ1 ಆರೋಪಿತನನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು.
ಸದರಿ ಪ್ರಕರಣದ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಪ್ರಶಂಸಿಸಿರುತ್ತಾರೆ.

ಸಾರ್ವಜನಿಕರ ಗಮನಕ್ಕೆ

ದಾವಣಗೆರೆ ಜಿಲ್ಲೆಯ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ವಾಟ್ಸ್ಆಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್ಗಳು ವಿಶೇಷವಾಗಿ ವಕ್ಷ್ ಬಿಲ್ ಸಂಬಂಧಿಸಿದಂತೆ ಹಾಗೂ ಇತ್ಯಾದಿ ಅಕ್ಷೇಪರ್ಹ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಮತ್ತು ಶೇರ್ ಮಾಡುವುದು, ಕೆಟ್ಟದಾಗಿ ಕಾಮೇಂಟ್ ಮಾಡುವುದು ಕಾನೂನಿಗೆ ಬಾಹಿರವಾಗಿದ್ದು, ಅಂತ ಪೋಸ್ಟ್ಗಳನ್ನು ಮಾಡುವಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲಾತಾಣಗಳ ಬಳಕೆಯಲ್ಲಿರಲಿ ಎಚ್ಚರ ಎಂದು ಈ ಮೂಲಕ ಜಿಲ್ಲಾ ಪೊಲೀಸ್ ಅಧೀಕ್ಷಕಕರವರು ತಿಳಿಸಿರುತ್ತಾರೆ.

Share This Article
Twitter Email Copy Link Print
Previous Article Davanagere ಪ್ರಚೋದನಾತ್ಮಕ ವಿಡಿಯೋ ವೈರಲ್ : ಪಾಲಿಕೆ ಮಾಜಿ ಸದಸ್ಯನ ವಿರುದ್ಧ ಪ್ರಕರಣ ದಾಖಲು
Next Article Muddu Sose' serial Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.9 :  ಪ್ರಸಕ್ತ ಸಾಲಿನಲ್ಲಿ  ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ…

By Dinamaana Kannada News

ಸಂಕಷ್ಟಗಳ ವಿರುದ್ಧ ಸಮರ ಸಾರದೆ ನವ ಸಮಾಜ ಸ್ಥಾಪನೆ ಅಸಾಧ್ಯ : ಹಳೇಬೀಡು ರಾಮಪ್ರಸಾದ್ ಅಭಿಮತ

ದಾವಣಗೆರೆ  : "ಬದುಕಿನಲ್ಲಿ ಎದುರಾಗುವ ಬಡತನ, ನೋವು, ಅವಮಾನಗಳಂತಹ ಅಪಸವ್ಯಗಳ ವಿರುದ್ದ ವಿದ್ಯಾರ್ಥಿ - ಯುವಜನರು ಪ್ರಭಲವಾದ ಪ್ರತಿರೋಧವನ್ನು ತೋರಿಸಿ,…

By Dinamaana Kannada News

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಮಾಲಿಕರಿಗೆ ಭಾರಿ ದಂಡ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ  ಆಗಸ್ಟ್ 8: ರಸ್ತೆ ಅಪಘಾತಗಳು ಸಂಭವಿಸಬಾರದು, ಇದಕ್ಕಾಗಿ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಕಸ್ಮಿಕ ಅಪಘಾತಗಳಿಂದ ಜೀವಹಾನಿ…

By Dinamaana Kannada News

You Might Also Like

Blog

ದಾವಣಗೆರೆಯ ಯುವ ಗಾಯಕಿ ಫಿಲ್ಮ್ ಫೇರ್ ಅವಾರ್ಡ್ ಗೆ ನಾಮಿನೇಟ್

By Dinamaana Kannada News
P.R. Venkatesh
Blog

POEM|ನಸೀಬ್ ಅಪ್ನಾ ಅಪ್ನಾ:ಪಿ.ಆರ್.ವೆಂಕಟೇಶ್

By Dinamaana Kannada News
Davanagere
Blog

ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ

By Dinamaana Kannada News
Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?