Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರಚೋದನಾತ್ಮಕ ವಿಡಿಯೋ ವೈರಲ್ : ಪಾಲಿಕೆ ಮಾಜಿ ಸದಸ್ಯನ ವಿರುದ್ಧ ಪ್ರಕರಣ ದಾಖಲು
ತಾಜಾ ಸುದ್ದಿ

ಪ್ರಚೋದನಾತ್ಮಕ ವಿಡಿಯೋ ವೈರಲ್ : ಪಾಲಿಕೆ ಮಾಜಿ ಸದಸ್ಯನ ವಿರುದ್ಧ ಪ್ರಕರಣ ದಾಖಲು

Dinamaana Kannada News
Last updated: April 11, 2025 1:00 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪಾಲಿಕೆ  ಮಾಜಿ ಸದಸ್ಯ   ಅಹಮ್ಮದ್ ಕಬೀರ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ವಿಡಿಯೋ ಮೂಲಕ ವೈರಲ್ ಆಗಿತ್ತು. ಮಹಮ್ಮದ್ ಕಬೀರ್ ಖಾನ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read also : ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ

ಎಚ್ಚರಿಕೆ: ವಾಟ್ಸ್ಆಪ್, ಫೇಸ್‌ಬುಕ್, ಇನ್ಸಾ್ಟ್ರಗ್ರಾಂ, ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article wakf davanagere ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ
Next Article arrest ವಕ್ಫ್ ಮಸೂದೆ ಕುರಿತು ಪ್ರಚೋದನಾತ್ಮಕ ಹೇಳಿಕೆ: ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೊಲೀಸ್‌

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಪ್ರಾರ್ಚಾಯ ವಿರೂಪಾಕ್ಷಪ್ಪ ಅವರಿಗೆ ಸನ್ಮಾನ

ಹರಿಹರ (Davangere District): ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (Govt First Class College harihara) ಪ್ರಾರ್ಚಾಯ ವಿರೂಪಾಕ್ಷಪ್ಪ…

By Dinamaana Kannada News

ಹರಿಹರ ಗ್ರಂಥಾಲಯ “ಬಸವ ಜಯಂತಿ”

ಹರಿಹರ (Harihara): ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ  ವಿಶ್ವ ಗುರು ಜಗಜ್ಯೋತಿ ಬಸವಣ್ಣನವರ 892ನೇ  ಜಯಂತಿಯನ್ನು ಆಚರಿಸಲಾಯಿತು.…

By Dinamaana Kannada News

ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ಮಕ್ಕಳಲ್ಲಿ‌  ಸೃಜನಶೀಲತೆ ಹಾಗೂ ಉತ್ತಮ‌ಮೌಲ್ಯಗಳನ್ನು ಬಿತ್ತಬೇಕು‌ ಎಂದು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು. ದಾವಣಗೆರೆಯ ವಾರ್ಡ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?