Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಸದರಿಂದ ಜನತಾದರ್ಶನ:ಸಾರ್ವಜನಿಕರ ಅಹವಾಲು ಸ್ವೀಕಾರ
ತಾಜಾ ಸುದ್ದಿ

ಸಂಸದರಿಂದ ಜನತಾದರ್ಶನ:ಸಾರ್ವಜನಿಕರ ಅಹವಾಲು ಸ್ವೀಕಾರ

Dinamaana Kannada News
Last updated: January 6, 2026 12:16 pm
Dinamaana Kannada News
Share
Davanagere
SHARE
ದಾವಣಗೆರೆ.ಜ.6 ;ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರವ್ಯಾಪ್ತಿಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಮಹಿಳೆಯರ ಅಹವಾಲುಗಳನ್ನು ಆಲಿಸಿದರು.
ಪ್ರತಿ ಮಂಗಳವಾರ ನಡೆಯುವ ಜನತಾದರ್ಶನದ ಸಂದರ್ಭದಲ್ಲಿ ಜನರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಸಲಹೆಗಳನ್ನು ಗಮನದಿಂದ ಆಲಿಸುವ ಸಂಸದರು ಕೂಡಲೇ ಸಂಬಂಧಿಸಿದ ಇಲಾಖೆಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
Read also : ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾಗಿ ಹೇಮಾ ಗಣೇಶ್ ಶೇಟ್ ಆಯ್ಕೆ
ಜನರಿಗೆ ನ್ಯಾಯ ದೊರಕಿಸುವುದು, ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಮತ್ತು ಆಡಳಿತವನ್ನು ಇನ್ನಷ್ಟು ಜನಸ್ನೇಹಿಯಾಗಿ ಮಾಡುವುದು ಜನತಾದರ್ಶನದ ಉದ್ದೇಶ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Davanagere ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾಗಿ ಹೇಮಾ ಗಣೇಶ್ ಶೇಟ್ ಆಯ್ಕೆ
Next Article Applications invited ದಾವಣಗೆರೆ:ಸಾಧನೆ ಯೋಜನೆಯ ಕುರಿತು ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere news | ಖಬರಸ್ತಾನಕ್ಕೆ ವಾಟರ್‌ ಪ್ರೂಫ್‌ ಟೆಂಟ್‌ ಉಡುಗೊರೆ

ದಾವಣಗೆರೆ (Davangere District)  :  ನಗರದ ಎರಡು ಖಬರಸ್ತಾನ್‌ ಗಳಿಗೆ  ಇಂಡಿಯನ್‌ ಹೆಲ್ಪಿಂಗ್‌ ಹ್ಯಾಂಡ್ಸ್‌  ಯುವಕರ ತಂಡದ  ವಾಟರ್‌ ಫ್ರೂಫ್‌…

By Dinamaana Kannada News

ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ

ದಾವಣಗೆರೆ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ  ನೇತೃತ್ವದಲ್ಲಿ ಪಾಲಿಕೆ ಅವರಣದಲ್ಲಿ  ನೌಕರರು…

By Dinamaana Kannada News

Davanagere | ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ : ರವಿ ನಾರಾಯಣ್

ದಾವಣಗೆರೆ (Davanagere) :  ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ, ಆದರೆ, ವಾಸ್ತವದಲ್ಲಿ ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ…

By Dinamaana Kannada News

You Might Also Like

accident
ತಾಜಾ ಸುದ್ದಿ

Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

By Dinamaana Kannada News
Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?