ದಾವಣಗೆರೆ : ಜಿಲ್ಲಾಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ಎಸ್.ಎಂ.ಕೆ ನಗರ ಆರೋಗ್ಯ ಕೇಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಉದ್ಘಾಟಿಸಿದರು.
Read also : ಸಿಎಂ ಸಿದ್ದರಾಮಯ್ಯರಿಂದ ಮಕ್ಕಳಿಗೆ ಪೊಲೀಯೋ ಲಸಿಕೆ
ಡಾ|| ಚಂದ್ರಶೇಖರ್, ಡಾ|| ಷಣ್ಮುಖಪ್ಪ ಎಸ್, ಆರ್.ಸಿ.ಎಚ್.ಒ , ಎ ಎಂ ಓ, ಆರೋಗ್ಯ ಇಲಾಖೆಯ ಅಧಿಕಾರಿಗಳು/ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
