Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೈತರಿಂದ 87258 ಕ್ವಿಂಟಲ್ ಮೆಕ್ಕೆಜೋಳ ಖರೀದಿ,ನೊಂದಣಿಗೆ ಫೆ.13 ರವರೆಗೆ ಅವಕಾಶ
ತಾಜಾ ಸುದ್ದಿ

ರೈತರಿಂದ 87258 ಕ್ವಿಂಟಲ್ ಮೆಕ್ಕೆಜೋಳ ಖರೀದಿ,ನೊಂದಣಿಗೆ ಫೆ.13 ರವರೆಗೆ ಅವಕಾಶ

Dinamaana Kannada News
Last updated: February 4, 2026 4:25 pm
Dinamaana Kannada News
Share
Davanagere
SHARE
ದಾವಣಗೆರೆ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಾರುಕಟ್ಟೆ ಮಧ್ಯಪ್ರವೇಶದಡಿ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು  ಜನವರಿ 8 ರಿಂದ ಪ್ರಾರಂಭಿಸಿದ್ದು  ಇದುವರೆಗೆ  3412 ಜನ ರೈತರು 110762 ಕ್ಕಿಂಟಾಲ್ ಗಳಿಗೆ ನೊಂದಣಿ ಮಾಡಿಸಿರುತ್ತಾರೆ. ಈ ಪೈಕಿ 2343 ಜನ ರೈತರು ಒಟ್ಟು 87258 ಕ್ವಿಂಟಲ್  ಮೆಕ್ಕೆಜೋಳವನ್ನು ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಿ ಪಿ.ಡಿ.ಪಿ.ಎಸ್. ಯೋಜನೆಯ ಪ್ರಯೋಜನ ಪಡೆದಿರುತ್ತಾರೆ.
ಜಿಲ್ಲೆಯಲ್ಲಿ ವಿವಿಧ ಕುಕ್ಕುಟ ಆಹಾರ ಉತ್ಪಾದಕ ಘಟಕ ಗಳಿಗೆ 91 ಜನ ರೈತರಿಂದ 2712 ಕ್ವಿಂಟಲ್ ಮೆಕ್ಕೆಜೋಳವನ್ನು ರೂ.2400/- ರಂತೆ ಖರೀದಿಸಿ ಸರಬರಾಜು ಮಾಡಲಾಗಿದೆ. ಜಿಲ್ಲೆಯಲ್ಲಿ ಕೆ.ಎಂ.ಎಫ್ ಇವರಿಂದ 917 ಜನ ರೈತರಿಂದ 21706 ಕ್ವಿಂಟಲ್ ಮೆಕ್ಕೆಜೋಳವನ್ನು ರೂ.2400/- ರಂತೆ ಖರೀದಿಸಿರುತ್ತಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೋಂದಣಿಯನ್ನು ಫೆ. 13 ರವರೆಗೆ ವಿಸ್ತರಿಸಲಾಗಿದೆ, ಮತ್ತು ಯು.ಎಂ.ಪಿ. ವೇದಿಕೆ ಅಡಿ ವಹಿವಾಟನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ.
ಫೆಬ್ರವರಿ 5 ರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕುಕ್ಕವಾಡ ಗ್ರಾಮ, ( ಮೊ.ನಂ.9353444504 ) ದಾವಣಗೆರೆ ತಾಲ್ಲೂಕು ಇಲ್ಲಿ ದಾವಣಗೆರೆ ಶುಗರ್ಸ್ ಇವರಿಗೆ ಪ್ರತಿ ಕ್ವಿಂಟಾಲ್ ಗೆ ರೂ.2400/- ರಂತೆ 2000 ಕ್ವಿಂಟಾಲ್ ಗಳಿಗೆ ಸೀಮಿತವಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ದಾವಣಗೆರೆ ವತಿಯಿಂದ ರೈತರ ನೋಂದಣಿ ಪ್ರಾರಂಭಿಸಲಾಗುವುದು.
ನೊಂದಾಯಿತ ರೈತರು ಎಫ್.ಎ.ಕ್ಯೂ ಗುಣಮಟ್ಟದ ( ತೇವಾಂಶ 14 % ಇತರ ಕಾಳು 4.5 % ) ಮೆಕ್ಕೆಜೋಳವನ್ನು ಖರೀದಿ ಅಧಿಕಾರಿಗಳು ತಿಳಿಸುವ ದಿನಾಂಕದಂದು ಹದಡಿ ಗ್ರಾಮ ಪಂಚಾಯಿತಿ ಗೋದಾಮಿಗೆ ಮೆಕ್ಕೆಜೋಳವನ್ನು ತರುವುದು.
Read also : ಕಾಣುತ್ತ ಕಾಣುತ್ತ ಕೇಳುತ್ತ ಕೇಳುತ್ತ ಆರು ತೆರೆಯ ನೋಡಂಬಿಗ-ರಂಗ ಸಾಹಿತ್ಯದ ಅತಿ ಸಣ್ಣ ವಿಶಿಷ್ಟ ನಾಟಕಗಳು
ಜನವರಿ 31 ರ ಅಂತ್ಯಕ್ಕೆ ರೈತರು ಮಾರಾಟ ಮಾಡಿರುವ ಮೆಕ್ಕೆಜೋಳ ಉತ್ಪನ್ನಕ್ಕೆ ಸರ್ಕಾರ ನಿಗದಿಪಡಿಸಿರುವ ಪ್ರಮಾಣಕ್ಕೆ ವ್ಯತ್ಯಾಸದ ಮೊತ್ತವು ಡಿ.ಬಿ.ಟಿ. ಮೂಲಕ ರೈತರ ಖಾತೆಗೆ ಒಂದು ವಾರದೊಳಗೆ ಜಮೆಯಾಗುತ್ತದೆ.
ಈಗಾಗಲೇ ಕೆಲವು ರೈತರು ಪಿ.ಡಿ.ಪಿ.ಎಸ್. ಯೋಜನೆಯಡಿಯಲ್ಲಿ ಬಯೋಮೆಟ್ರಿಕ್ ನೀಡದೇ ನೋಂದಣಿ ಮಾಡಿಸಿದ್ದು ಸದರಿ ರೈತರು ಸಂಬಂಧಿಸಿದ ಎ.ಪಿ.ಎಂ.ಸಿ.ಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಕಾಣುತ್ತ ಕಾಣುತ್ತ ಕೇಳುತ್ತ ಕೇಳುತ್ತ ಆರು ತೆರೆಯ ನೋಡಂಬಿಗ-ರಂಗ ಸಾಹಿತ್ಯದ ಅತಿ ಸಣ್ಣ ವಿಶಿಷ್ಟ ನಾಟಕಗಳು
Next Article Davanagere ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ–ಕಾಲೇಜುಗಳಲ್ಲಿ ನಾಡಗೀತೆ ಕಡ್ಡಾಯ: ಡಿಡಿಪಿಐ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ.ಅ..07 (Davanagere) : ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ…

By Dinamaana Kannada News

ವೃತ್ತಿ ರಂಗಭೂಮಿ ರಂಗಾಯಣ: ದಾವಣಗೆರೆಯಲ್ಲಿ ನೂತನ ನಾಟಕಕ್ಕೆ ಕಲಾವಿದರ ಆಯ್ಕೆ

ದಾವಣಗೆರೆ: ನೂತನ ನಾಟಕದ ಸಿದ್ಧತೆಗಾಗಿ ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆಯು ಕಲಾವಿದರನ್ನು ಆಹ್ವಾನಿಸಿ, ಸೆಪ್ಟೆಂಬರ್ 20, 2025 ರಂದು ನಡೆದ…

By Dinamaana Kannada News

ಫಿಶರ್ ಸಂಕಟದಿಂದ ಬಳಲುತ್ತಿದ್ದೀರಾ?: ಇಲ್ಲಿದೆ‌‌ ನೋಡಿ‌ ಫಿಶರ್ ಕಾಯಿಲೆ ಕಾರಣ‌ ಮತ್ತು ‌ಪರಿಹಾರ

ಫಿಶರ್ (Fissure) ಇದು ಹಲವು ಜನರನ್ನು ಕಾಡುವ ಪ್ರಮುಖ ಕಾಯಿಲೆ. ಆದರೆ ‌ಸಂಕೋಚ, ಅರಿವಿನ ಕೊರತೆ ‌ಕಾರಣ ಹಲವರು ಈ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?