Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಗೆ : ದಾವಣಗೆರೆಯ ಪುಟಾಣಿ ಸ್ತುತಿ ಎಸ್.
ತಾಜಾ ಸುದ್ದಿ

DAVANAGERE NEWS : ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಗೆ : ದಾವಣಗೆರೆಯ ಪುಟಾಣಿ ಸ್ತುತಿ ಎಸ್.

Dinamaana Kannada News
Last updated: August 9, 2024 2:22 pm
Dinamaana Kannada News
Share
davanagere
davanagere
SHARE
ದಾವಣಗೆರೆ (DAVANAGERE ) : ನಗರದ ಪುಟಾಣಿ ಸ್ತುತಿ ಎಸ್. 7ನೇ ವಯಸ್ಸಿನಲ್ಲಿ ಕಣ್ಣು ಮುಚ್ಚಿ   ಪಿರಾಮಿಂಕ್ಸ್ ರೂಬಿಕ್ ಕ್ಯೂಬ್ (Pyraminx Rubic Cube) ಅತ್ಯಂತ ವೇಗವಾಗಿ  26.95 ಸೆಕೆಂಡ್ ಗಳಲ್ಲಿ ವಿವಿಧ ಬಣ್ಣಗಳ ಪಿರಾಮಿಂಕ್ಸ್ ರೂಬಿಕ್ ಕ್ಯೂಬಿಕ್ ನ್ನು ಒಂದೆಡೆ ಸೇರಿಸುವ  ಮೂಲಕ ವಿಶ್ವ ದಾಖಲೆ ಮಾಡಿದ್ದಾಳೆ.
ದಾವಣಗೆರೆಯ  ವೈಬಿಎಸ್ (YBS) ಕುಟುಂಬದ ಕುಡಿಯಾಗಿರುವ ಸ್ತುತಿ,  ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರು, ಎಸ್.ಕೆ.ಪಿ.ಬ್ಯಾಂಕ್ ನಿರ್ದೇಶಕ  ವೈ.ಬಿ.ಸತೀಶ್ , ಶ್ರೀಮತಿ ಶ್ರೀಲಕ್ಷ್ಮೀ ಅವರ ಮೊಮ್ಮಗಳು ಹಾಗೂ ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ರಾಜ್ಯಾಧ್ಯಕ್ಷರು,  ದಾವಣಗೆರೆ  ಎಸ್.ಕೆ.ಪಿ. ರಸ್ತೆಯ  ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಸುನಿಲ್ ಎಸ್ ಮತ್ತು ಶ್ರೀಮತಿ ಚಂದ್ರಿಕಾ ದಂಪತಿಗಳ ಪುತ್ರಿ.
Read also : DAVANAGERE : ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರಧ್ವಜ ಸಂಹಿತೆ ಪಾಲನೆ ಸೂಚನೆ

ನಗರದ ಆರಿಜಿನ್ ಪಬ್ಲಿಕ್ ಶಾಲೆಯಲ್ಲಿ 2ನೇ ತರಗತಿ ಓದುತ್ತಿರುವ ಸ್ತುತಿ ಗಾಂಧಾರಿ ವಿದ್ಯೆ (Mid Brain Activation) ತರಬೇತಿ ಪಡೆದಿರುವ ಸ್ತುತಿ ಕಣ್ಣು ಮುಚ್ಚಿ ಬಣ್ಣಗಳನ್ನು ಗುರುತಿಸುವುದು,  ಓದುವುದರಲ್ಲಿ, ಬರೆಯುವುದರಲ್ಲಿ, ಚಿತ್ರಗಳಿಗೆ ಬಣ್ಣ ತುಂಬುವುದರಲ್ಲಿ ಉತ್ಕೃಷ್ಟ ಜ್ಞಾನ ಹೊಂದಿದ್ದಾಳೆ ಹಾಗೂ ಭರತನಾಟ್ಯ, ಚೆಸ್ ಸ್ಪರ್ಧೆಯಲ್ಲಿ ಪ್ರವೀಣೆ.
TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere DC DAVANAGERE : ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರಧ್ವಜ ಸಂಹಿತೆ ಪಾಲನೆ ಸೂಚನೆ
Next Article davanagere DAVANAGERE NEWS : ಬಸವ ಪಂಚಮಿ : ಹಾಲು ಮತ್ತು ಬ್ರೆಡ್ ವಿತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಜೆಡಿಎಸ್ ಸಾರಥಿಯಾಗಲು ನಿಖಿಲ್ ರೆಡಿ

ಕಳೆದ ಶುಕ್ರವಾರ ರಾಜ್ಯ ಬಿಜೆಪಿಯ ಕೆಲ ನಾಯಕರು ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದಾರೆ. ಹೀಗೆ ಹೋದವರು ಪಕ್ಷದ…

By Dinamaana Kannada News

Political analysis | ಚಕ್ರವ್ಯೂಹದಿಂದ ಪಾರಾದರಾ ಸಿಎಂ ಸಿದ್ದು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದ ವಾರ ಕರ್ನಾಟಕಕ್ಕೆ ಬಂದರು.ಹೀಗೆ ಬಂದವರು ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ…

By Dinamaana Kannada News

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ದಾವಣಗೆರೆ  :  ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ  ವಾರ್ಡ್ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕೆ.ಎಸ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?