Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: June 7, 2024 5:08 pm
Dinamaana Kannada News
Share
Applications invited
SHARE

ದಾವಣಗೆರೆ .ಜೂ.7 ; ಪ್ರಸಕ್ತ ಸಾಲಿಗೆ ಮೈಸೂರಿನ ರಂಗಾಯಣದ ಭಾರತೀಯ ರಂಗಶಿಕ್ಷಣ ತರಬೇತಿಗೆ ಡಿಪ್ಲೋಮಾ ಕೋರ್ಸ್‍ನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷದೊಳಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000/-ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.

ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಜೂನ್ 5 ರಿಂದ ರಂಗಾಯಣದ ವೆಬ್ ಸೈಟ್ http://rangayanamysore karnataka gov in ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230/-, ಪ.ಜಾ. ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 180/-ಗಳು (ರಂಗಕೈಪಿಡಿ ಶುಲ್ಕ ರೂ.30/- ಒಳಗೊಂಡಂತೆ) ಡಿ.ಡಿ.ಯನ್ನು ನಿರ್ದೇಶಕರು, ರಂಗಾಯಣ, ಮೈಸೂರು (ಡೆಪ್ಯೂಟಿ ಡೈರೆಕ್ಟರ್ ರಂಗಾಯಣ ಮೈಸೂರು ) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 20 ರೊಳಗಾಗಿ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2512639, 9148827720 ನ್ನು ಸಂಪರ್ಕಿಸಲು ವೃತ್ತಿ ರಂಗಭೂಮಿ ರಂಗಾಯಣದ ವಿಶೇಷಾಧಿಕಾರಿ ತಿಳಿಸಿದ್ದಾರೆ.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article NSUI DAVANAGERE ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ
Next Article DaVAHAGERE ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ…

By Dinamaana Kannada News

crime news | ಒಂಟಿ ಮಹಿಳೆಯರೇ ಟಾರ್ಗೇಟ್‌ : ಗ್ಯಾಂಗ್ ಅಂದರ್

ದಾವಣಗೆರೆ (Davanagere): ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮನೆ ದರೋಡೆ ಮಾಡಿದ್ದ…

By Dinamaana Kannada News

ಕನ್ನಡದ ಕಂಪು ಗ್ರಾಮೀಣದಲ್ಲಿ ಉಳಿದಿದೆ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ 

ಹರಿಹರ: ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕನ್ನಡದ ಕಂಪು ಉಳಿದಿದೆ ಎಂದು ಬೆಂಗಳೂರು ಸಂಸ್ಕøತ ವಿವಿ ಮಾಜಿ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

By Dinamaana Kannada News
jagalore
ತಾಜಾ ಸುದ್ದಿ

ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ

By Dinamaana Kannada News
Davanagere
ತಾಜಾ ಸುದ್ದಿ

ಕಟ್ಟಡ ಮಾಲೀಕರಿಗೆ ಪರಿಹಾರ ನೀಡುವ ಸಲುವಾಗಿ ಸರಕಾರಕ್ಕೆ 96 ರೂ ಕೋಟಿ ಪ್ರಸ್ತಾವನೆ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?