ದಾವಣಗೆರೆ : ಬಾಂಬೆ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆಯಲ್ಲಿ ವಿಶೇಷ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಆಗಸ್ಟ್ 4 ರಿಂದ ಸೆಪ್ಟೆಂಬರ್ 4ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್), 8 ಮತ್ತು 10ನೇ ತರಗತಿ ಪಾಸಾದವರಿಗೆ ಅಗ್ನವೀರ್ (ಟ್ರೇಡ್ಸ್‍ಮನ್) ಹಾಗೂ ಅಗ್ನಿವೀರ್ (ಸ್ಪೋಟ್ರ್ಸ್‍ಮೆನ್ ಓಪನ್ ಕೆಟಗರಿ) ಗೆ ನೇಮಕಾತಿ ನಡೆಯಲಿದೆ.
ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.bsakirrkee.org ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ.
Read also : poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್