Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ದೋಚಿದ್ದ ಸಂಬಂಧಿ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ:ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ದೋಚಿದ್ದ ಸಂಬಂಧಿ ಬಂಧನ

Dinamaana Kannada News
Last updated: October 12, 2025 8:21 am
Dinamaana Kannada News
Share
Davanagere crime news
SHARE

ದಾವಣಗೆರೆ : ಕಾರಿಗನೂರು ಕ್ರಾಸ್ ಬಳಿ ಒಂಟಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಅಭರಣ ದೋಚಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ನವೀನ್ ಬಂಧಿತ ಆರೋಪಿ

ದಾವಣಗೆರೆ ತಾಲೂಕಿನ ಕಾರಿಗನೂರು ಕ್ರಾಸ್ ಗ್ರಾಮದ ವೀರಮ್ಮ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿ ತಲೆಗೆ ಹೊಡೆದು ಅಭರಣ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಎಸ್ಪಿ ಉಮಾಪ್ರಶಾಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪ್ರಕರಣದ ಆರೋಪಿ ಪತ್ತೆಗಾಗಿ ಡಿವೈಎಸ್‌ಪಿ ಬಿ.ಎಸ್ ಬಸವರಾಜ್, ಸಿಪಿಐ ರಾಘವೇಂದ್ರ ಕೆ.ಎನ್, ಪಿ.ಎಸ್.ಐ ಶ್ರೀಶೈಲ ಪಟ್ಟಣಶೆಟ್ಟಿ, ಅಜ್ಜಪ್ಪ ಎಸ್.ಬಿ ಮತ್ತು ಅವರ ಸಿಬ್ಬಂದಿಯವರನ್ನು ಒಳಗೊಂಡ ವಿಶೇಷ ತಂಡ ರಚನೆ ಮಾಡಲಾಗಿತ್ತು.

Read also : ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಸ್ಕೀಮ್ ಜಾರಿ

ತನಿಖೆ ನಡೆಸಿದ ಪೊಲೀಸರು ಗಾಯಾಳು ವೀರಮ್ಮ ರವರ ಸಂಬಂಧಿ ನವೀನ (27) ಈತನನ್ನು ವಶಕ್ಕೆಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಯಾಳು ವೀರಮ್ಮನಿಗೆ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಸ್ಕೀಮ್ ಜಾರಿ
Next Article Political analysis Political analysis|ರಾಹುಲ್ ಗಾಂಧಿಗೆ ಸಿದ್ದು ಹೇಳಿದ್ದೇನು? 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಿ.ಜೆ ಸಿಸ್ಟಂ ಬಳಕೆ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ

ದಾವಣಗೆರೆ ಆಗಸ್ಟ್ 20: ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ…

By Dinamaana Kannada News

ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ : ಮಹಾತ್ಮಗಾಂಧಿ ಹೆಸರನ್ನು ‘ಮನರೇಗಾ’ಯೋಜನೆಯಿಂದ ಅಳಿಸುವ ಕೆಲಸ ಬಿಜೆಪಿ ಮಾಡಿದೆ ಎಂದು ಸಂಸದೆ ಪ್ರಭಾಮಲ್ಲಿಕಾರ್ಜುನ್ ಕೇಂದ್ರದ ವಿರುದ್ದ ಆಕ್ರೋಶ…

By Dinamaana Kannada News

ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ ಆರೋಪಿ, ಸಹಕರಿಸಿದವರಿಗೆ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?