Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಧಾರ್ಮಿಕ ಆಚರಣೆಗಳಿಂದ ಧರ್ಮದ ಉಳಿವು ಸಾಧ್ಯ: ಓಂಕಾರ ಶಿವಾಚಾರ್ಯ ಸ್ವಾಮೀಜಿ 
ತಾಜಾ ಸುದ್ದಿ

ಧಾರ್ಮಿಕ ಆಚರಣೆಗಳಿಂದ ಧರ್ಮದ ಉಳಿವು ಸಾಧ್ಯ: ಓಂಕಾರ ಶಿವಾಚಾರ್ಯ ಸ್ವಾಮೀಜಿ 

Dinamaana Kannada News
Last updated: January 11, 2026 12:14 pm
Dinamaana Kannada News
Share
Davanagere
SHARE
ದಾವಣಗೆರೆ: ಸನಾತನ ಧರ್ಮದಲ್ಲಿ ಪೂಜೆ ಪುನಸ್ಕಾರ ಎನ್ನುವುದು ಧರ್ಮದ ಸಾರಾಂಶವನ್ನು ಸಾರುವುದಕ್ಕಾಗಿ, ಇಂತಹ ಧಾರ್ಮಿಕ ಆಚರಣೆಗಳಿಂದ ಧರ್ಮದ ಉಳಿವು ಸಾಧ್ಯ ಎಂದು ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
ನಗರದ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಸುಭೀಕ್ಷಿಗಾಗಿ ಸಾಮೂಹಿಕ ಸತ್ಯ ನಾರಾಯಣ ಸ್ವಾಮಿ  ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಸಂಸ್ಕಾರ ಬಹು ಮುಖ್ಯವಾದದ್ದು ಸಂಸ್ಕಾರದ ಆಧಾರದ ಮೇಲೆ ಮನುಷ್ಯನ ವ್ಯಕ್ತಿತ್ವ ನಿರ್ಧಾರವಾಗಿರುತ್ತದೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ನಡೆಸುವ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಧಾರ್ಮಿಕತೆಯನ್ನು ಸಾರಲು ಸಹಾಯಕವಾಗುತ್ತವೆ, ಸತ್ಯ ನಾರಾಯಣಸ್ವಾಮಿ ಪೂಜೆ ಮಾಡುವುದರಿಂದ  ಸಂಕಷ್ಟಗಳೆಲ್ಲಾ ಪರಿಹಾರವಾಗಿ ಸುಖ ಸಂತೋಷದ ಕಡೆ ಜೀವನ ನಡೆಸುವಂತ ಶಕ್ತಿಯನ್ನು ಸ್ವಾಮಿ ಸತ್ಯ ನಾರಾಯಣ  ಕರುಣಿಸಲಿ ಎಂದು ಹೇಳಿದರು.
seem1 dinamaana ads
ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮಣ್ ಎಂ ಮಾತನಾಡಿ, ಆಧುನಿಕತೆ ಹೆಚ್ಚಾದಂತೆ ಆಧುನಿಕ ಉಪಕರಣಗಳು ಹೆಚ್ಚಾಗುತ್ತಾ ಬಂದಿದೆ ಅದರಂತೆ ಎಷ್ಟು ಸುಲಭವಾಗಿ ಕೆಲಸ ಕಾರ್ಯಗಳು ಆಗುತ್ತದೆಯೋ ಅಷ್ಟು ಬೇಗ ಮನುಷ್ಯನ ಆಯಸ್ಸು ಕಡಿಮೆಯಾಗ್ತಾ ಬಂತು,ಆಧುನಿಕರಣ ಅವಶ್ಯಕತೆ ಆದರೆ ಮೂಲ ಆದರ್ಶಗಳನ್ನು ಮರೆಯಬಾರದು,ಸಮಯ ಎನ್ನುವುದು ಮನುಷ್ಯನ ಜೀವನದಲ್ಲಿ ಬಹು ಮುಖ್ಯವಾದದ್ದು ಸಮಯಕ್ಕೆ ಬೆಲೆಕೊಡುವುದು ಮನುಷ್ಯನ ಗೌರವಕ್ಕೆ ಒಂದೊಳ್ಳೆ ಸ್ಥಾನ ಸಿಗಲು ಸಾಧ್ಯ,ಅಗತ್ಯಕ್ಕಿಂತ ಯಾವುದೇ ಮನುಷನಲ್ಲಿ ಇದ್ದರೆ ಅದು ವಿಷವಾಗಿ ಕಾಣಿಸುತ್ತೆ,ಸಂಸ್ಕೃತಿ ಸಂಸ್ಕಾರ ಮಾನವೀಯತೆ ಮನುಷ್ಯನಿಗೆ ಬಹು ಅವಶ್ಯಕ ಅಂತಹ ಕಾರ್ಯಗಳನನ್ನು ಉಳಿಸಲು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ಇಂತಹ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ ಎಂದರು.
Read also : ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!
ಪತ್ರಕರ್ತ ಮಧುನಾಗರಾಜ್ ಕುಂದುವಾಡ ಮಾತನಾಡಿ, ಕೇವಲ ಆರ್ಥಿಕ ಸಹಕಾರವಷ್ಟೇ ಅಲ್ಲದೆ ಧಾರ್ಮಿಕ ಕಾರ್ಯಕ್ರಮಗಳಿಂದ ಧರ್ಮದ ಸಂರಕ್ಷಣೆ ಮಾಡಲಾಗುತ್ತಿದೆ, ಇಂದಿನ ಯುವ ಪೀಳಿಗೆಗೆ ಆದರ್ಶಗಳನ್ನ ಮಾದರಿಯಾಗಿ ನೀಡುವಂತಹ ಕೆಲಸ ಕಾರ್ಯಗಳನ್ನು ನಡೆಸುತ್ತಿರುವ ಧರ್ಮಸ್ಥಳ ಸಂಸ್ಥೆ ಹಾಗೂ ಧರ್ಮಧಿಕಾರಿಯವರ ನಡೆ ನಮಗೆಲ್ಲಾ ಮಾದರಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಿತಿಯ ಕುಸುಮ ಶ್ರೇಷ್ಟಿ, ಯೋಜನಾಧಿಕಾರಿ ಶ್ರೀನಿವಾಸ್ ಬಿ ಎಂ,ಪೂಜಾ ಸಮಿತಿ ಅಧ್ಯಕ್ಷೆ ಕಮಲಾ,ಮಹಾನಗರ ಪಾಲಿಕೆ ಸದಸ್ಯರುಗಳಾದ ರೇಖಾ ಸುರೇಶ್, ಶಿವನಳ್ಳಿ ರಮೇಶ್, ಅಜಯ್,  ಮೇಲ್ವಿಚಾರಕ ಗುಣಾಕರ್,ಜನ ಜಾಗೃತಿ ಸದಸ್ಯರಾದ ಅಣಬೆರು ಮಂಜಣ್ಣ, ಹರೀಶ್,ಚೇತನಾ ಶಿವಕುಮಾರ್,ಕ ರಾ ರೈತ ಸಂಘ ಅಧ್ಯಕ್ಷ ವಿಶ್ವನಾಥ್,ಕೃಷಿ ಅಧಿಕಾರಿ ಪ್ರವೀಣ್,ಪೂಜಾ ಸಮಿತಿಯ ಪದಾಧಿಕಾರಿಗಳು,ಸೇವಾಪ್ರತಿನಿಧಿಗಳು, ಸದಸ್ಯರು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಓಂಕಾರ ಶಿವಾಚಾರ್ಯ ಸ್ವಾಮೀಜಿಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Davanagere ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!
Next Article Davanagere ಧರ್ಮ ಸಹಿಷ್ಣುತೆಯ ದಾರ್ಶನಿಕ|ಸ್ವಾಮಿ ವಿವೇಕಾನಂದರು:ಲೇಖನ ಡಾ.ಗಂಗಾಧರಯ್ಯ ಹಿರೇಮಠ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವೆಂಕಟೇಶ್ ಬಾಬು ಪಿಎಚ್ಡಿ ಪದವಿ

ದಾವಣಗೆರೆ:   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ  ವೆಂಕಟೇಶ್ ಬಾಬು ಎಸ್ ರವರಿಗೆ ಮೈಸೂರು…

By Dinamaana Kannada News

ನೆಲದ ಚದುರಿದ ಚಿತ್ರಗಳು

ಸಂವಿಧಾನವನ್ನು ಅಪಾರ್ಥ ಮಾಡಿಕೊಳ್ಳುವವರಿಗಿಂತ,ಅರ್ಥಮಾಡಿಕೊಂಡು ಅಸಹನೆಯನ್ನು ಆಸ್ಫೋಟಿಸುವವರ ಸಂಖ್ಯೆ ಹೆಚ್ಚಾಗ್ತಿರೋದು ಈ ಹೊತ್ತಿನ ದುರಂತ.  ಜಾತ್ಯತೀತತೆ ಧರ್ಮವನ್ನು ರಾಜಕಾರಣದಿಂದ,  ಸಾಹಿತ್ಯದಿಂದ,ಸಾರ್ವಜನಿಕ ಕ್ಷೇತ್ರಗಳಿಂದ …

By Dinamaana Kannada News

ಲೋಕಾ ಬಲೆಗೆ ಮಹಾನಗರ ಪಾಲಿಕೆ ನೌಕರರು

ದಾವಣಗೆರೆ :  ಇ-ಸ್ವತ್ತು ಮಾಡಿಕೊಡಲು ಲಂಚ ಸ್ವೀಕಾರ ಮಾಡುತ್ತಿದ್ದ ಇಬ್ಬರು ಪಾಲಿಕೆ ನೌಕರರು  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?