Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ
ತಾಜಾ ಸುದ್ದಿ

Davanagere | ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ

Dinamaana Kannada News
Last updated: December 2, 2024 3:06 am
Dinamaana Kannada News
Share
DAVANAGERE
DAVANAGERE
SHARE
ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಸಾರಿಗೆ ಸಂಸ್ಥೆ ಮತ್ತು ಸಂಚಾರಿ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಹಿನ್ನಲೆಯಲ್ಲಿ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆಯಿಂದ ಇಲ್ಲಿನ ತರಳಬಾಳು ವಸತಿಯುತ ಶಾಲೆಯ ಆವರಣದಲ್ಲಿ ಸ್ಕೌಟ್ ಗೈಡ್ ಮಕ್ಕಳಿಗೆ ರಸ್ತೆಯ ನಿಯಮಗಳ ಬಗ್ಗೆ ಎಲ್‌ಇಡಿ ಮೂಲಕ ದೃಶ್ಯಾವಳಿಗಳನ್ನು ತೋರಿಸುವುದರ ಮೂಲಕ ಅರಿವು ಮೂಡಿಸಲಾಯಿತು.
ವಾರ್ತಾ ಇಲಾಖೆಯ ಅಧಿಕಾರಿ ರಮ್ಯಾ, ಸಂಚಾರಿ ಪೊಲೀಸ್  ಬಸವರಾಜ, ತರಳಬಾಳು(ಸಿಬಿಎಸ್‌ಇ)ಶಾಲೆಯ ನಿರ್ದೇಶಕ ಸೋಮಶೇಖರ, ಪ್ರಾಚಾರ್ಯ ಉಮೇಶ್, ಖಜಾಂಚಿ ನವೀನ್, ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಟಿ.ಎಂ. ರವೀಂದ್ರ ಸ್ವಾಮಿ, ಗೈಡ್ ಕ್ಯಾಪ್ಟನ್ ಅನಿತಾ, ರಜನಿ ಹಾಗೂ ವಿದ್ಯಾರ್ಥಿಗಳು ಇದ್ದರು.
ನಿಯಮಗಳ ಬಗ್ಗೆ ಮಕ್ಕಳಿಗೆ ಪ್ರಶ್ನೆ ಕೇಳಿ ಅವರಿಗೆ ಪ್ರಮಾಣ ಪತ್ರ ನೀಡಿದರು.

Read also : Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Saint Paul's Girls' High School Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ
Next Article Political analysis Political analysis | ಯಡಿಯೂರಪ್ಪ ನೋವು ಷಾ ಕಿವಿಗೆ ಬಿತ್ತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಯೋಗ ಸಾಧಕಿ ಲಾವಣ್ಯ ಶ್ರೀಧರ್‌ಗೆ ‘ಅಹಲ್ಯಬಾಯಿ ಹೋಳ್ಕರ್’ ರಾಷ್ಟ್ರೀಯ ಪ್ರಶಸ್ತಿ  

ದಾವಣಗೆರೆ:   ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ದಾವಣಗೆರೆಯ ಪ್ರತಿಷ್ಠಿತ ಎಸ್‌ಎಎಸ್‌ಎಸ್ ಯೋಗ ಕೇಂದ್ರದ…

By Dinamaana Kannada News

Davanagere | ವಂಚನೆ ಮಾಡಿದರೆ ಕಾನೂನಾತ್ಮಕ ಹೋರಾಟ ನಡೆಸಿ : ಜಿ.ಟಿ. ವಿಜಯಲಕ್ಷ್ಮಿ

ದಾವಣಗೆರೆ (Davanagere) : ಮಾರಾಟಗಾರರು ಗ್ರಾಹಕರಿಗೆ ಸರಕು ಮತ್ತು ಸೇವೆ ಸೂಕ್ತ ರೀತಿಯಲ್ಲಿ ನೀಡದೆ ವಂಚನೆ ಮಾಡಿದರೆ ಅದರ ವಿರುದ್ಧ…

By Dinamaana Kannada News

Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

ದಾವಣಗೆರೆ  (Harihara) : ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಗುರುವಾರ ಚಿಕ್ಕಪ್ಪ ಮತ್ತು ಅಣ್ಣನ ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?