Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದರೋಡೆ ಪ್ರಕರಣ : ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

ದರೋಡೆ ಪ್ರಕರಣ : ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಬಂಧನ

Dinamaana Kannada News
Last updated: October 7, 2025 4:55 pm
Dinamaana Kannada News
Share
Davanagere crime news
SHARE

ದಾವಣಗೆರೆ : ಗುಂಡಿ ವೃತ್ತದಲ್ಲಿ ಜಗದೀಶ ಎಂಬುವವರನ್ನು ದರೋಡೆ ಮಾಡಿದ್ದ ಐವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಸೆ, 24 ರಂದು ಜಗದೀಶ ಎಂಬುವವರು ಬೆಳಗಿನ ಜಾವ 1.40 ರ ಸಮಯದಲ್ಲಿ ಗುಂಡಿ ಸರ್ಕಲ್ ಹತ್ತಿರ ಶಾಮನೂರು ರಸ್ತೆಯಲ್ಲಿ ತಮ್ಮೂರಾದ ಜರೆಕಟ್ಟೆ ಗ್ರಾಮಕ್ಕೆಂದು ನಡೆದುಕೊಂಡು ಹೋಗುವ ವೇಳೆ ಯಾರೋ ಅಪರಿಚಿತ ವ್ಯಕ್ತಿಗಳು ಎರಡು ಸ್ಕೂಟಿಗಳಲ್ಲಿ ಬಂದು ಅಡ್ಡಗಟ್ಟಿ ಅವರಿಗೆ ಕೈಕಾಲುಗಳಿಂದ ಹಲ್ಲೆ ಮಾಡಿ ಹತ್ತಿರವಿದ್ದ ಮೊಬೈಲು, 4300/- ರೂ ನಗದು ಹಣ, ಕೊರಳಲ್ಲಿದ್ದ 25 ಗ್ರಾಂ ತೂಕದ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತರ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗಡೆ & ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ಮಾರ್ಗದರ್ಶನದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪಿಐ ಎಂ.ಆರ್ ಚೌಬೆ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಕೃತ್ಯದಲ್ಲಿ ಭಾಗಿಯಾಗಿದ್ದ 05 ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಅಭಿರಕ್ಷೆಗೊಳಪಡಿಸಿ ಬಾಲಕರಿಂದ ಒಟ್ಟು 2400/- ನಗದು ಹಣ, ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಾಲನ್ಯಾಯಮಂಡಳಿ ಮುಂದೆ ಹಾಜರುಪಡಿಸಿದಾಗ ಬಾಲಕರನ್ನು ಸರ್ಕಾರಿ ಬಾಲಕರ ವೀಕ್ಷಣಾಲಯದಲ್ಲಿರಿಸಲು ಆದೇಶ ಮಾಡಿದೆ.

Read also : ದಾವಣಗೆರೆ:ಕೆನರಾ ಬ್ಯಾಂಕ್ ಎಸ್‌ಸಿ/ಎಸ್‌ಟಿ ನೌಕರರಿಂದ ವಾಲ್ಮೀಕಿ ಮಠಕ್ಕೆ ಸೇವೆ

ಪ್ರಕರಣದಲ್ಲಿ ಉಳಿದ ಆರೋಪಿತರು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.

ಪ್ರಕರಣದಲ್ಲಿ ಬಡಾವಣೆ ಠಾಣೆ ಪಿಐ ಎಂ.ಅರ್.ಚೌಬೆ ನೇತೃತ್ವದಲ್ಲಿ ಅಧಿಕಾರಿಗಳಾದ ಸಿಬ್ಬಂದಿಗಳಾದ ಲತಾ ವಿ ತಾಳೇಕರ್, ಪಿಎಸ್.ಐ, ತಿಪ್ಪೇಸ್ವಾಮಿ ಎಎಸ್.ಐ ಹಾಗು ಸಿಬ್ಬಂದಿಗಳಾದ ದಾಸಪ್ಪರ ಬಸವರಾಜ, ದಿದ್ದಿಗೆ ಬಸವರಾಜ, ದೃವ, ಹರೀಶ ಕೆಬಿ ರವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸನೆ ವ್ಯಕ್ತಪಡಿಸಿರುತ್ತಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ:ಕೆನರಾ ಬ್ಯಾಂಕ್ ಎಸ್‌ಸಿ/ಎಸ್‌ಟಿ ನೌಕರರಿಂದ ವಾಲ್ಮೀಕಿ ಮಠಕ್ಕೆ ಸೇವೆ
Next Article Davanagere ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಅತ್ಯಂತ ಖಂಡನೀಯ: ಎಲ್.ಎಚ್.ಅರುಣಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ: ಜಿ.ಪರಮೇಶ್ವರ್

ದಾವಣಗೆರೆ  :  ಮನೆ-ಮನೆಗೆ ಪೊಲೀಸ್ ಪೊಲೀಸ್ ಅತ್ಯಂತ ಸರಳವಾಗಿ ಮನೆಗಳಿಗೆ ತಲುಪಿ ಜನಸ್ನೇಹಿಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ರೂಪಿಸಿದ ಯೋಜನೆ…

By Dinamaana Kannada News

CRIME NEWS | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ

ದಾವಣಗೆರೆ (Davanagere) : ಕೊಟ್ಟ ಸಾಲ ಮರಳಿ ವಾಪಸ್ ಕೊಡುವಂತೆ ಕೇಳಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ ಆಕೆ ಆತ್ಮಹತ್ಯೆ…

By Dinamaana Kannada News

ವಾರದ ಕಥೆ | ಗೊಡ್ನಳ್ಳಿ ಬಸವಣ್ಣ : ಜಗದೀಶ ಕೆ. ಬಳಿಗೇರ

ಮುಂಜಾನೆ ಮಬ್ಬುಗತ್ತಲು. ಒಬ್ಬರ ಮುಖ ಒಬ್ಬರಿಗೆ ಸರಿಯಾಗಿ ಕಾಣತಿರಲಿಲ್ಲ. ಸಾಂವಕ್ಕೆ ಆಕಳಿಸ್ತಾ ಮೇಲೆದ್ದು. ಕೈ ಬೆರಳಿನ ಲಟಿಕ ಲಟ್ರಕ್ï ಅಂತ…

By ಜಗದೀಶ ಕೆ. ಬಳಿಗೇರ

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?