Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ

Dinamaana Kannada News
Last updated: July 23, 2024 4:58 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಜು.23  :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಆರೋಗ್ಯ ಇಲಾಖೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ
Next Article Davanagere District ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವೆಂಕಟೇಶ್ ಬಾಬು ಪಿಎಚ್ಡಿ ಪದವಿ

ದಾವಣಗೆರೆ:   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ  ವೆಂಕಟೇಶ್ ಬಾಬು ಎಸ್ ರವರಿಗೆ ಮೈಸೂರು…

By Dinamaana Kannada News

Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ.ನ.5 (Davanagere)  : ಗ್ರಾಮೀಣಭಾಗದ ಸರ್ಕಾರಿ ಶಾಲೆ,ಆಸ್ಪತ್ರೆಗಳ ಸುಧಾರಣೆ ಮಾಡಬೇಕು.ಆರೋಗ್ಯ ಶಿಬಿರ ಹಾಗೂ ಸ್ವಚ್ಚತೆ ಮೂಲಕ ಮಾದರಿಯಾಗಬೇಕು ಎಂದು ಸಂಸದರಾದ…

By Dinamaana Kannada News

Davangere news | ಡಿ.ದೇವರಾಜ ಅರಸು ಜಯಂತಿ : ಬಡವರ ಏಳ್ಗಿಗೆ ಶ್ರಮಿಸಿದ ನಾಯಕ

ಹರಿಹರ (Davangere)  : ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಭಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?