Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: January 26, 2026 3:24 am
Dinamaana Kannada News
Share
Davanagere
SHARE

ದಾವಣಗೆರೆ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳೆ ಕಡ್ಲೆಬಾಳು ಗ್ರಾಮದಿಂದ   ಮನರೇಗಾ ಯೋಜನೆ ಉಳಿಸಿ ಬಲಪಡಿಸುವ ಉದ್ದೇಶದಿಂದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು.

ಸಂಸದೆ ಪ್ರಭಾ ಮಲ್ಲಿಕಾರ್ಜು ನ್‌  ಮಾತನಾಡಿ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜನವಿರೋಧಿ ವಿ.ಬಿ.ಜಿ ರಾಮ್ ಜಿ ಯೋಜನೆಯನ್ನು ಖಂಡಿಸಿದರು. ಸಾಮಾನ್ಯ ಜನರ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತಿದ್ದು, ಜನರ ಬದುಕಿಗೆ ತೊಂದರೆ ತಂದಿರುವ ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು  ಒತ್ತಾಯಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಕೆ.ಪರಶುರಾಮ್‌ ಮಾಗಾನಹಳ್ಳಿ ಮಾತನಾಡಿ,  ಕೇಂದ್ರ ಸರ್ಕಾರ  ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೈ ಹಾಕಿದೆ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ ಮುದೇಗೌಡ್ರು ಗಿರೀಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ, ಮೇಕಾ ಮುರುಳಿಕೃಷ್ಣ, ರಾಘವೇಂದ್ರ ನಾಯ್ಕ, ಅಯೂಬ್‌ ಪೈಲ್ವಾನ್‌, ಜಿಪಂ  ಮಾಜಿ ಸದಸ್ಯೆ ರೇಣುಕಮ್ಮ ಕರಿಬಸಪ್ಪ, ಬಾತಿ ಅಂಜಿಬಾಬು, ಬಾತಿ ಉಮೇಶ್‌, ಕಡ್ಲೆಬಾಳು ಪ್ರಭು, ಅಂಜಿನಪ್ಪ, ಗ್ರಾಪಂ ಅಧ್ಯಕ್ಷ್ಯೆ ರತ್ನಿಬಾಯಿ, ಮಾಗಾನಹಳ್ಳಿ ರಾಜಣ್ಣ, ಕಾಡಜ್ಜಿ ಚಂದ್ರಣ್ಣ ಮತ್ತಿತರರಿದ್ದರು.

Read also : ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

ವಾಲ್ಮೀಕಿ ನಗರ, ಕಡ್ಲೆಬಾಳು, ಅರಸಾಪುರ, ಚಿಕ್ಕ ಓಬಜ್ಜಿಹಳ್ಳಿ ಹಾಗೂ ದೊಡ್ಡ ಓಬಜ್ಜಿಹಳ್ಳಿ ಗ್ರಾಮಗಳ ಮೂಲಕ ಸಾಗಿದ್ದು, ಗ್ರಾಮೀಣ ಕಾರ್ಮಿಕರ ಹಕ್ಕುಗಳು ಮತ್ತು ಜೀವನಾಧಾರವಾದ ಮನರೇಗಾ ಯೋಜನೆಯ ಮಹತ್ವವನ್ನು ಜನತೆಗೆ ತಿಳಿಸಲಾಯಿತು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ
Next Article Mohammad Hanif Siddiqui 77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

KANNADA FILM NEWS : ಹ್ಯಾಪಿ ನ್ಯೂಸ್ ಫ್ರಮ್ (London Cafe! ) ಲಂಡನ್ ಕೆಫೆ !

ಇನ್ನೇನಿದ್ರೂ ಟೀಸರ್ ಟೈಮ್! ಎನ್ನುತ್ತಾ ಸಣ್ಣದೊಂದು ಮಂದಹಾಸ ಬೀರುವ ಆಪರೇಷನ್ ಲಂಡನ್ ಕೆಫೆ ನಿರ್ದೇಶಕ ಸಡಗರ ರಾಘವೇಂದ್ರ ಈ ಮೂಲಕ…

By Dinamaana Kannada News

ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ

ದಾವಣಗೆರೆ  (Davanagere):  ಬಡ ಕುಟುಂಬದಲ್ಲಿ ಜನಿಸಿರುವ ಯುಸೂಫ್ ಅತೀ ಚಿಕ್ಕ ವಯಸ್ಸಿನಲ್ಲಿ ಜಿಲ್ಲಾ, ಅಂತರ್‌ ಜಿಲ್ಲಾ , ರಾಜ್ಯಮಟ್ಟ ಹಾಗೂ…

By Dinamaana Kannada News

ಹೊಲಿಗೆಯಂತ್ರ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ

ದಾವಣಗೆರೆ ನ.14: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ವತಿಯಿಂದ ಹೊಲಿಗೆ ಯಂತ್ರ ಯೋಜನೆಯಡಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?