Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿಅರ್ಜಿ ಆಹ್ವಾನ

Davanagere news | ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: September 30, 2024 1:43 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಸೆ.30 (Davanagere) :   ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ ಥೆರಪಿಸ್ಟ್, ಕಂಪ್ಯೂಟರ್, ಎಫ್.ಟಿ.ಸಿ.ಪಿ. ತರಬೇತಿ ನೀಡಿ ಉಚಿತವಾಗಿ 5,000 ರೂ. ಮೌಲ್ಯದ ಉಪಕರಣಗಳ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಗ್ರಾಮೀಣ ಅಭ್ಯರ್ಥಿಗಳು ಆಕ್ಟೋಬರ್ 24 ರೊಳಗೆ  davanagere.nic.in     ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ಆಕ್ಟೋಬರ್ 31 ರೊಳಗೆ ಗ್ರಾಮಾಂತರ ಕೈಗಾರಿಕಾ ವಿಭಾಗ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ದಾವಣಗೆರೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ. 9448944050, 9448758540, 9448929717. ಗೆ ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪ ನಿದೇಶಕರಾದ ವೀರೇಶನಾಯ್ಕ ತಿಳಿಸಿದ್ದಾರೆ.

Read also : LG Havanur | ಹಿಂದುಳಿದ ವರ್ಗಗಳ ಮಂಡಲ್ ವರದಿ: – ಎಲ್.ಜಿ.ಹಾವನೂರ್ ವರದಿಯ ಆಲ್ ಇಂಡಿಯಾ ವರ್ಶನ್!   

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere LG Havanur | ಹಿಂದುಳಿದ ವರ್ಗಗಳ ಮಂಡಲ್ ವರದಿ: – ಎಲ್.ಜಿ.ಹಾವನೂರ್ ವರದಿಯ ಆಲ್ ಇಂಡಿಯಾ ವರ್ಶನ್!   
Next Article Davanagere Davanagere | ಗಾಂಧೀಜಿ 155 ನೇ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಗಾಂಧಿ ಜಯಂತಿಯಂದು ಪ್ರಶಸ್ತಿ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ

ಹರಿಹರ: ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟು ತೌಸಿಫ್ ಬಿಹಾರದ ಪಾಟ್ನಾದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಬಾಡಿ ಲಿಫ್ಟಿಂಗ್ ಸ್ಪರ್ಧೆಯ 65…

By Dinamaana Kannada News

Davanagere | ಭಗೀರಥ ಪ್ರಯತ್ನ ಮಾಡಿದಲ್ಲಿ ಯಶಸ್ಸು ನಿಶ್ಚಿತ : ಡಿಸಿ

ದಾವಣಗೆರೆ (Davanagere) :ಯಾವುದೇ ಕೆಲಸದಲ್ಲಿ ಭಗೀರಥರಂತೆ ಸತತ ಪ್ರಯತ್ನ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಭಿಪ್ರಾಯ…

By Dinamaana Kannada News

Davanagere | ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ

ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಸಾರಿಗೆ ಸಂಸ್ಥೆ ಮತ್ತು ಸಂಚಾರಿ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದೊಂದಿಗೆ ರಸ್ತೆ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?