Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್ ಎಸ್ -94 :ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ : ಯುವಕರಿಗೆ ಶಾಮನೂರು ಶಿವಶಂಕರಪ್ಪ ಆದರ್ಶ: ದಿನೇಶ್ ಕೆ ಶೆಟ್ಟಿ
ತಾಜಾ ಸುದ್ದಿ

ಎಸ್ ಎಸ್ -94 :ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ : ಯುವಕರಿಗೆ ಶಾಮನೂರು ಶಿವಶಂಕರಪ್ಪ ಆದರ್ಶ: ದಿನೇಶ್ ಕೆ ಶೆಟ್ಟಿ

Dinamaana Kannada News
Last updated: June 10, 2024 5:16 pm
Dinamaana Kannada News
Share
davanagere ss
ಎಸ್. ಎಸ್. ಕಪ್ -2024 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
SHARE

ದಾವಣಗೆರೆ :  ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರ 94ನೇ ಜನ್ಮದಿನದ ಅಂಗವಾಗಿ ಎಸ್. ಎಸ್. ಕಪ್ -2024 ಕ್ರಿಕೆಟ್ ಪಂದ್ಯಾವಳಿಗೆ ಸೋಮವಾರ ಚಾಲನೆ ನೀಡಲಾಯಿತು.

ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಈ ಪಂದ್ಯಾವಳಿಯನ್ನು ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು,  ಇಂದಿನ ಯುವಕರಿಗೆ ಶಾಮನೂರು ಶಿವಶಂಕರಪ್ಪನವರು ಆದರ್ಶವಾಗುವಂತೆ ಜೀವನ ನಡೆಸುತ್ತಿದ್ದು ಅವರ ಜೀವನ ಲಕ್ಷಾಂತರ ಜನರಿಗೆ ಆದರ್ಶವಾಗಿದೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪನವರು ಜೂನ್ 16ಕ್ಕೆ 93 ವರ್ಷ ಪೂರೈಸಿ 94ನೇ ವಸಂತಕ್ಕೆ ಪಾದಾರ್ಪಣೆ ಮಾಡಲಿದ್ದು ಈ ಹಿನ್ನಲೆಯಲ್ಲಿ ಈ ಪಂದ್ಯಾವಳಿ ಹಮ್ಮಿಕೊಂಡಿರುವುದು ಶ್ಲಾಘನೀಯವೆಂದರು.

ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪಟುಗಳ ಸಂಘದ ಉಪಾಧ್ಯಕ್ಷ ಶಿವಗಂಗಾ ಶ್ರೀನಿವಾಸ್ , ಸರ್ಕಲ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್, ಜಯಪ್ರಕಾಶ್ ಗೌಡ, ಕುರುಡಿ ಗಿರೀಶ್, ಶ್ರೀನಾಥ್ , ಸುರೇಶ್, ಯತೀಶ್ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article _Davanagere 2 ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್
Next Article davanagere sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 51 : ನೀವು ಊರು ಬಿಟ್ಟು ಯಾಕೆ ಹೋಗುತ್ತಿದ್ದೀರಿ ಎಂದು ಅವರನ್ನು  ಕೇಳುವುದಾದರೂ ಹೇಗೆ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಣೆ

ಹರಿಹರ (Harihara): ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ…

By Dinamaana Kannada News

Davanagere | ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಜಿಕ್ರಿಯಾ ನೇಮಕ

ದಾವಣಗೆರೆ (Davanagere): ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಜಿಕ್ರಿಯಾ ಅವರನ್ನು ನೇಮಕ ಮಾಡಲಾಗಿದೆ. ಟಾರ್ಗೆಟ್ ಅಸ್ಲಾಂ ಅವರು…

By Dinamaana Kannada News

Davanagere | ಅ.26, 27 ರಂದು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ  (Davanagere):  ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅ. 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?