Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ
ತಾಜಾ ಸುದ್ದಿ

DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ

Dinamaana Kannada News
Last updated: August 9, 2024 4:50 pm
Dinamaana Kannada News
Share
harihara
harihara
SHARE

ಹರಿಹರ  (DAVANAGERE) :  ಕೇರಳದ ವಯನಾಡು ದುರಂತ ಸಂತ್ರಸ್ತರಿಗಾಗಿ  ಹರಿಹರದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ ವಯನಾಡಿಗಾಗಿ ಮಿಡಿಯಲಿ ಮನ; ನೀಡೋಣ ಸಹಾಯ ಸಹಕಾರದ ಸಾಂತ್ವನ” ಎಂಬ ಶೀರ್ಷಿಕೆಯಡಿಯಲ್ಲಿ   ದವಸ-ಧಾನ್ಯ ಸಂಗ್ರಹಿಸಿ ರವಾನಿಸಿದೆ.

Read also : DAVANAGERE CRIME NEWS : ಅಕ್ರಮವಾಗಿ ಮಾರಾಟ:10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಬಂಧನ

ಸಂತ ಅಲೋಶಿಯಸ್ ಇಂಟರ್‌ ನ್ಯಾಶನಲ್‌ ಶಾಲೆ, ಪದವಿ ಪೂರ್ವ ಕಾಲೇಜು,ಎನ್. ಎಸ್. ಎಸ್, ಎನ್. ಸಿ. ಸಿ ,ಸ್ಪಂದನಾ ಘಟಕದ  ಅಕ್ಕಿ, ಹಿಟ್ಟು, ಸಕ್ಕರೆ,ಬೇಳೆ ಕಾಳುಗಳು, ಬಟ್ಟೆ ಬರೆಗಳು, ಬಿಸ್ಕತ್ತು, ಅಡುಗೆ ಎಣ್ಣೆ, ದೈನಂದಿನ ಜೀವನದಲ್ಲಿ ಬಳಸುವ ಅಗತ್ಯ ಸಾಮಗ್ರಿಗಳು ಇತ್ಯಾದಿ ವಸ್ತು ರೂಪದ ಕಿರು ಸಹಕಾರದ ಬೇಡಿಕೆಯನ್ನು ಸಂಸ್ಥೆಯ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು,ಶಿಕ್ಷಕರು, ಸಿಬ್ಬಂದಿ ವರ್ಗ,ಊರಿನ ಹಾಗೂ ಪರವೂರಿನ ಸಹೃದಯಿ ದಾನಿಗಳ ಮುಂದಿಟ್ಟಾಗ   ಸಹಕಾರ ನೀಡಿದ್ದಾರೆ. ಇದರಿಂದ  1ಲಕ್ಷ ರೂಪಾಯಿಗೂ ಹೆಚ್ಚಿನ ಮೌಲ್ಯದ ದಿನಸಿ ಸಾಮಾಗ್ರಿಗಳನ್ನು  ಸಂಗ್ರಹಿಸಿ ರವಾನಿಸಿದೆ.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE CRIME NEWS DAVANAGERE CRIME NEWS : ಅಕ್ರಮವಾಗಿ ಮಾರಾಟ:10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಬಂಧನ
Next Article DAVANAGERE Davangere news : ಸಹಾಯಕ ಇಂಜಿನಿಯರ್ ನೇಮಕಾತಿಗೆ ಆ.11 ರಂದು ಪರೀಕ್ಷೆ: ಕಟ್ಟೆಚ್ಚರ ವಹಿಸಲು ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಾದಕ ವಸ್ತುಗಳ ಪಿಡುಗು ನಿರ್ಮೂಲನೆಗೆ ಒಟ್ಟಾಗಿ : ಮಹಾವೀರ ಮ. ಕರೆಣ್ಣನವರ್

ದಾವಣಗೆರೆ (Davangere) : ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ,…

By Dinamaana Kannada News

Bangalore | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ. 29 (Bangalore):ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು…

By Dinamaana Kannada News

Davanagere | ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ನ.8 (Davanagere) : ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?