Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere crime | ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ : ಆರೋಪಿ ವಶಕ್ಕೆ
ಅಪರಾಧ ಸುದ್ದಿತಾಜಾ ಸುದ್ದಿ

Davanagere crime | ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ : ಆರೋಪಿ ವಶಕ್ಕೆ

Dinamaana Kannada News
Last updated: October 4, 2024 1:23 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಕಾನೂನು ಬಾಹಿರವಾಗಿ ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೆ.ಟಿ.ಜೆ. ನಗರ ಪೊಲೀಸ ವಶಕ್ಕೆ ಪಡೆದಿದ್ದಾರೆ.

ಶ್ರೀ ಮುತ್ತು ಪಾನ್ ಶಾಪ್ ನಲ್ಲಿ ರುದ್ರೇಶ್ ಬಂಧಿತ ಆರೋಪಿ.

Read also : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಡಾ;ಪ್ರಭಾ ಮಲ್ಲಿಕಾರ್ಜುನ್

ಹದಡಿ ಮುಖ್ಯರಸ್ತೆಯ ಪುಡ್ ಅಂಬಾಸಿಡರ್ ಹೋಟಿಲ್ ಪಕ್ಕದಲ್ಲಿ ಸರ್ಕಾರದಿಂದ ಅನುಮತಿ ಇರದೇ ಇರುವ ಸಿಗರೇಟ್ ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಎಎಸ್ಪಿ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ರವರು ಹಾಗೂ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ರವರ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ರವರ ನೇತೃತ್ವದಲ್ಲಿ ಪಿ ಎಸ್ ಐ ಸಾಗರ್ ಅತ್ತರವಾಲ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವು ಮೇಲ್ಕಂಡ ಸ್ಥಳಕ್ಕೆ ದಾಳಿ ಮಾಡಿ ಕಾನೂನು ಬಾಹಿರವಾಗಿ ನಿಷೇಧಿತ ಸಿಗರೇಟ್ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿತನಿಂದ 07 ಪಾಕೇಟ್ ನಿಷೇಧಿತ ಇ- ಸಿಗರೇಟ್, 06 ನಿಷೇಧಿತ ಹುಕ್ಕಾ ಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಡಾ;ಪ್ರಭಾ ಮಲ್ಲಿಕಾರ್ಜುನ್
Next Article DAVANAGERE Davanagere : ಗಾಂಜಾ ಮಾರಾಟ ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಪ್ರೊ.ಬಿ.ಕೃಷ್ಣಪ್ಪ ಜಯಂತಿ ನಿಮಿತ್ತ ಪುಷ್ಪ ನಮನ ಜೂ.9ಕ್ಕೆ

ಹರಿಹರ (Harihara): ನಗರದ ಬೈಪಾಸ್ ಬಳಿಯ ಮೈತ್ರಿವನದ ಆವರಣದಲ್ಲಿ ಜೂ.9 ರಂದು ಬೆಳಿಗ್ಗೆ 10ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ…

By Dinamaana Kannada News

ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ

ದಾವಣಗೆರೆ:  ನಗರದಲ್ಲಿ ಸ್ಮಾರ್ಟ್ ಸಿಟಿಯಿಂದ ನಿರ್ಮಿಸಿರುವ ಇ- ಶೌಚಾಲಯಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾ…

By Dinamaana Kannada News

ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ

ದಾವಣಗೆರೆ :   ಜಿಲ್ಲೆಯಲ್ಲಿನ ಖಾಸಗಿ ಮಾರಾಟಗಾರರಿಂದ ಹೆಚ್ಚಿನ ಬೆಲೆಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೀಟನಾಶಕ ಮಾರಾಟವಾಗಂತೆ ಅಂಗಡಿಗಳನ್ನು…

By Dinamaana Kannada News

You Might Also Like

Davanagere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ|ಮನೆ ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

By Dinamaana Kannada News
canara bank davanagere
ತಾಜಾ ಸುದ್ದಿ

ದಾವಣಗೆರೆ|ಸೈಬರ್ ವಂಚನೆಗಳಿಂದ ಗ್ರಾಹಕರು ಎಚ್ಚರ ವಹಿಸಿ 

By Dinamaana Kannada News
avk davanagere
ತಾಜಾ ಸುದ್ದಿ

ದಾವಣಗೆರೆ|ಜೀವ ರಕ್ಷಣಾ ಕೌಶಲ್ಯ ಕಲಿತು ಜೀವ ಉಳಿಸಿ : ಸುಭಾನ್ ಸಾಬ್ ನದಾಫ್

By Dinamaana Kannada News
blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?