Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಚೆ ಇಲಾಖೆಯಿಂದ ಸೆಲ್ಸ್ ಬುಕ್ಕಿಂಗ್ ಸೌಲಭ್ಯ
ತಾಜಾ ಸುದ್ದಿ

ಅಂಚೆ ಇಲಾಖೆಯಿಂದ ಸೆಲ್ಸ್ ಬುಕ್ಕಿಂಗ್ ಸೌಲಭ್ಯ

Dinamaana Kannada News
Last updated: December 6, 2025 4:26 pm
Dinamaana Kannada News
Share
Davanagere
SHARE

ದಾವಣಗೆರೆ ಡಿ.06 –  ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಸ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

Read also : ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಥಾಮಸ್ ವಿಜಯ್ ಪ್ರಥಮ

seem1 dinamaana ads

ಸೇವೆಯನ್ನು ಬಳಸಲು ದಯವಿಟ್ಟು https://app.indiapost.gov.in/customer.selfservice/home ಬುಕಿಂಗ್ ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada NewsPostal Departmentಅಂಚೆ ಇಲಾಖೆಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಥಾಮಸ್ ವಿಜಯ್ ಪ್ರಥಮ
Next Article Davanagere ರಾಜ್ಯ ಮಹಿಳಾ ಅಭಿವೃದ್ದಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ; ಮಾ.18  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ,…

By Dinamaana Kannada News

Davangere Viraktamatha : ಎಸ್ .ಜೆ .ಎಂ ಶಾಲೆಯಲ್ಲಿ ಮಕ್ಕಳಿಗಾಗಿ ಎಸ್. ಜೆ.ಎಂ. ಸಂತೆ ವಿಶೇಷ ಕಾರ್ಯಕ್ರಮ

ದಾವಣಗೆರೆ (Davangere District) : ವಿರಕ್ತಮಠದ ಎಸ್ ಜೆ ಎಂ ಶಾಲೆಯಲ್ಲಿ ಮಕ್ಕಳಿಗಾಗಿ ಎಸ್. ಜೆ.ಎಂ. ಸಂತೆ ಎಂಬ ವಿಶೇಷ…

By Dinamaana Kannada News

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜು.13 :  ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?