Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !
Blog

ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !

Dinamaana Kannada News
Last updated: May 12, 2024 4:08 am
Dinamaana Kannada News
Share
sanduru
ಸಂಡೂರಿನ ಕಥನಗಳು -ಹರಿಶಂಕರ
SHARE

ಹರಿಶಂಕರ  ಸೊಂಡೂರಿನ ಪ್ರಮುಖ ತೀರ್ಥ ತೊರೆ

ಸೊಂಡೂರಿನ ಪರಿಸರ ಬಹು ಸೂಕ್ಷ್ಮವಾಗಿದೆ.ಇಂತಹ ವಲಯದ ಸುತ್ತಲಿನ ಎರಡು ಕಿಲೋಮೀಟರಿನಷ್ಟು ದೂರದವರೆಗಾದರೂ ಗಣಿಗಾರಿಕೆ ನಿಷೇಧಿಸುವಂತೆ ಹಲವು ಹೋರಾಟಗಳೂ ನಡೆದಿವೆ.ಪತ್ರ ವ್ಯವಹಾರಗಳು ನಡೆದು,ಅಂತಿಮವಾಗಿ ತಜ್ಞರ ತಂಡವೊಂದು ಗಣಿ ಲಾಬಿಯ ಪರ ನಿಂತ ಪರಿಣಾಮ ಜನ ಅಸಹಾಯಕರಾದರು.

ಹರಿಶಂಕರದ ನೀರನ್ನು ಅತ್ಯಂತ ಪರಿಶುದ್ಧ ದೇವರ ತೀರ್ಥವೆಂದೇ ನಂಬಿದ್ದ ಜನರ ನಂಬಿಕೆಗಳಿಗೂ ಈಗ  ಧಕ್ಕೆ ಬಂದಿದೆ.ಆ ನೀರು ಕೂಡ ಅದಿರುಯುಕ್ತ ಪುಡಿ ಮಿಶ್ರಣವಾಗಿ ಹರಿಯುತ್ತಿದೆ.ನೆಲದೊಳಗಿಂದಲೇ ಹರಿದುಬರುವ ಹರಿಶಂಕರದ ತೀರ್ಥ ಗಂಗೆಯಷ್ಟೆ ಪವಿತ್ರವೆಂಬುದು ಇಲ್ಲಿನ ಜನರ ನಂಬಿಕೆಯಾಗಿತ್ತು.

ಬೆಟ್ಟದ  ಶಿಲಾಪದರುಗಳ ಆಳದಿಂದ ನಿರಂತರವಾಗಿ ವರ್ಷವಿಡೀ ಬರುವ ನೀರನ್ನು ಒಂದು ದಿನ ಸಂಗ್ರಹಿಸಿಟ್ಟು ನೋಡಿದರೆ, ಕಬ್ಬಿಣದ ಪುಡಿ ನೀರಿನ ತಳಭಾಗದಲ್ಲಿ ಶೇಖರಣೆಯಾಗುತ್ತದೆ. ಹರಿಶಂಕರದ  ಮೇಲಿನ ಬೆಟ್ಟಗಳಲ್ಲಿ ಗಣಿ ಸ್ಫೋಟದಿಂದಾಗಿ ಕಬ್ಬಿಣದ ಅದಿರಿನ ಅಂಶ ನೀರಿನಲ್ಲಿ ಸೇರಿಕೊಂಡು ಹೊರಬರುತ್ತಿದೆ . ಇದೇ ರೀತಿ ಗಣಿಗಾರಿಕೆ ಮುಂದುವರೆದರೆ, ಶಿಲಾಪದರಗಳು ಕಳಚಿ ಜಲಮಾರ್ಗಕ್ಕೆ ಬಿದ್ದರೆ ಹರಿಶಂಕರದಲ್ಲಿ ಶಾಶ್ವತವಾಗಿ ನೀರು ಇಲ್ಲವಾಗುವುದು ಅಥವಾ ಈ ಜಲಮಾರ್ಗ ಮತ್ತೆಲ್ಲಿಗೋ ಬೇರೆ ಭಾಗದಲ್ಲಿ ಚಿಮ್ಮಬಹುದು.

ಇಡೀ ಉತ್ತರಕರ್ನಾಟಕದ ಆಕ್ಸಿಜನ್ ಉತ್ಪಾದನೆಯ ಹೃದಯ ಭಾಗದ ಅರಣ್ಯ ಕೂಡ ಗಣಿಗಾರಿಕೆಗೆ ತುತ್ತಾಗಿರುವುದು ದುರಂತವೆ ಸರಿ. ಗಣಿಲಾಬಿಯ ಮುಂದೆ ಹರಿಯೂ ಶಂಕರನೂ ಕೂಡ ಕಣ್ಣೀರು ಸುರಿಸುತ್ತಿರುವ ಹಾಗೆ ಭಾಸವಾಗುತ್ತಿದೆ.

                    ಬಿ.ಶ್ರೀನಿವಾಸ

TAGGED:dinamaana.comLatest Kannada Newssanduru mining.ಕನ್ನಡ ಸುದ್ದಿದಿನಮಾನ.ಕಾಂಸಂಡೂರು ಮೈನಿಂಗ್
Share This Article
Twitter Email Copy Link Print
Previous Article sunduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-20 ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?
Next Article davanagere ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Political analysis | ಇತಿಹಾಸ ಮರೆಯದ ಕೌತುಕದ ಕ್ಷಣಗಳು..

ಅವತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ತಮ್ಮ ಪುತ್ರ ಸಂಜಯ್ ಗಾಂಧಿ ಅವರೊಂದಿಗೆ ಕರ್ನಾಟಕಕ್ಕೆ ಬಂದರು. ರಾಜಕೀಯವಾಗಿ ಬಸವಳಿದಿದ್ದ ಅವರಿಗೆ ತುರ್ತು…

By Dinamaana Kannada News

Davanagere | ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಬದುಕಿನ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ಎಸ್ಪಿ

ಹರಿಹರ (Davanagere): ಉನ್ನತ ಶಿಕ್ಷಣ ಪೊರೈಸಿ ಉದ್ಯೋಗ ಪಡೆದು ನಂತರ ಮದುವೆ ಬಗ್ಗೆ ನಿರ್ಣಯಿಸಬೇಕು. ಎಸ್.ಎಸ್.ಎಲ್.ಸಿ., ಪಿಯುಸಿ ಹಂತದಲ್ಲೆ ಪ್ರೀತಿ,…

By Dinamaana Kannada News

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

ದಾವಣಗೆರೆ (Davanagere): ಬೈಕ್ ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಹಾಗೂ ಮತ್ತೆ ಕೆಲಸ ಮಾಡಲು ಹಾಗೂ ಗಳಿಸಲು ಅವಕಾಶ…

By Dinamaana Kannada News

You Might Also Like

Davangere University
ತಾಜಾ ಸುದ್ದಿ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ

By Dinamaana Kannada News
fisheries beneficiary-based projects
ತಾಜಾ ಸುದ್ದಿ

ದಾವಣಗೆರೆ | ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Applications are invited for the post of Physiotherapist on paid basis.
ತಾಜಾ ಸುದ್ದಿ

ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Former Minister H. Anjaneya
ತಾಜಾ ಸುದ್ದಿ

ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?