Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !
Blog

ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !

Dinamaana Kannada News
Last updated: May 12, 2024 4:08 am
Dinamaana Kannada News
Share
sanduru
ಸಂಡೂರಿನ ಕಥನಗಳು -ಹರಿಶಂಕರ
SHARE

ಹರಿಶಂಕರ  ಸೊಂಡೂರಿನ ಪ್ರಮುಖ ತೀರ್ಥ ತೊರೆ

ಸೊಂಡೂರಿನ ಪರಿಸರ ಬಹು ಸೂಕ್ಷ್ಮವಾಗಿದೆ.ಇಂತಹ ವಲಯದ ಸುತ್ತಲಿನ ಎರಡು ಕಿಲೋಮೀಟರಿನಷ್ಟು ದೂರದವರೆಗಾದರೂ ಗಣಿಗಾರಿಕೆ ನಿಷೇಧಿಸುವಂತೆ ಹಲವು ಹೋರಾಟಗಳೂ ನಡೆದಿವೆ.ಪತ್ರ ವ್ಯವಹಾರಗಳು ನಡೆದು,ಅಂತಿಮವಾಗಿ ತಜ್ಞರ ತಂಡವೊಂದು ಗಣಿ ಲಾಬಿಯ ಪರ ನಿಂತ ಪರಿಣಾಮ ಜನ ಅಸಹಾಯಕರಾದರು.

ಹರಿಶಂಕರದ ನೀರನ್ನು ಅತ್ಯಂತ ಪರಿಶುದ್ಧ ದೇವರ ತೀರ್ಥವೆಂದೇ ನಂಬಿದ್ದ ಜನರ ನಂಬಿಕೆಗಳಿಗೂ ಈಗ  ಧಕ್ಕೆ ಬಂದಿದೆ.ಆ ನೀರು ಕೂಡ ಅದಿರುಯುಕ್ತ ಪುಡಿ ಮಿಶ್ರಣವಾಗಿ ಹರಿಯುತ್ತಿದೆ.ನೆಲದೊಳಗಿಂದಲೇ ಹರಿದುಬರುವ ಹರಿಶಂಕರದ ತೀರ್ಥ ಗಂಗೆಯಷ್ಟೆ ಪವಿತ್ರವೆಂಬುದು ಇಲ್ಲಿನ ಜನರ ನಂಬಿಕೆಯಾಗಿತ್ತು.

ಬೆಟ್ಟದ  ಶಿಲಾಪದರುಗಳ ಆಳದಿಂದ ನಿರಂತರವಾಗಿ ವರ್ಷವಿಡೀ ಬರುವ ನೀರನ್ನು ಒಂದು ದಿನ ಸಂಗ್ರಹಿಸಿಟ್ಟು ನೋಡಿದರೆ, ಕಬ್ಬಿಣದ ಪುಡಿ ನೀರಿನ ತಳಭಾಗದಲ್ಲಿ ಶೇಖರಣೆಯಾಗುತ್ತದೆ. ಹರಿಶಂಕರದ  ಮೇಲಿನ ಬೆಟ್ಟಗಳಲ್ಲಿ ಗಣಿ ಸ್ಫೋಟದಿಂದಾಗಿ ಕಬ್ಬಿಣದ ಅದಿರಿನ ಅಂಶ ನೀರಿನಲ್ಲಿ ಸೇರಿಕೊಂಡು ಹೊರಬರುತ್ತಿದೆ . ಇದೇ ರೀತಿ ಗಣಿಗಾರಿಕೆ ಮುಂದುವರೆದರೆ, ಶಿಲಾಪದರಗಳು ಕಳಚಿ ಜಲಮಾರ್ಗಕ್ಕೆ ಬಿದ್ದರೆ ಹರಿಶಂಕರದಲ್ಲಿ ಶಾಶ್ವತವಾಗಿ ನೀರು ಇಲ್ಲವಾಗುವುದು ಅಥವಾ ಈ ಜಲಮಾರ್ಗ ಮತ್ತೆಲ್ಲಿಗೋ ಬೇರೆ ಭಾಗದಲ್ಲಿ ಚಿಮ್ಮಬಹುದು.

ಇಡೀ ಉತ್ತರಕರ್ನಾಟಕದ ಆಕ್ಸಿಜನ್ ಉತ್ಪಾದನೆಯ ಹೃದಯ ಭಾಗದ ಅರಣ್ಯ ಕೂಡ ಗಣಿಗಾರಿಕೆಗೆ ತುತ್ತಾಗಿರುವುದು ದುರಂತವೆ ಸರಿ. ಗಣಿಲಾಬಿಯ ಮುಂದೆ ಹರಿಯೂ ಶಂಕರನೂ ಕೂಡ ಕಣ್ಣೀರು ಸುರಿಸುತ್ತಿರುವ ಹಾಗೆ ಭಾಸವಾಗುತ್ತಿದೆ.

                    ಬಿ.ಶ್ರೀನಿವಾಸ

TAGGED:dinamaana.comLatest Kannada Newssanduru mining.ಕನ್ನಡ ಸುದ್ದಿದಿನಮಾನ.ಕಾಂಸಂಡೂರು ಮೈನಿಂಗ್
Share This Article
Twitter Email Copy Link Print
Previous Article sunduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-20 ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?
Next Article davanagere ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ  (Davangere): ಸುರಕ್ಷತೆ ನಿರ್ಲಕ್ಷ್ಯದಿಂದ ದಿನನಿತ್ಯ ದೇಶದೆಲ್ಲೆಡೆ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಗಂಟೆಗೆ 20 ಜನರು ಮೃತಪಡುತ್ತಿದ್ದಾರೆ ಎಂದು ಜಿಲ್ಲಾ…

By Dinamaana Kannada News

ಭಾರಿ ಮಳೆ: ದಾವಣಗೆರೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ದಾವಣಗೆರೆ: ದಿನಾಂಕ 18.08.2025 ರಂದು ದಾವಣಗೆರೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಕಾರಣ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ…

By Dinamaana Kannada News

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ದಾವಣಗೆರೆ  :  ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ  ವಾರ್ಡ್ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕೆ.ಎಸ್…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?