Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > “ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ: ಸಂಸದೆ ಡಾ.ಪ್ರಭಾ ಭೇಟಿ
ತಾಜಾ ಸುದ್ದಿ

“ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ: ಸಂಸದೆ ಡಾ.ಪ್ರಭಾ ಭೇಟಿ

Dinamaana Kannada News
Last updated: July 27, 2025 2:11 pm
Dinamaana Kannada News
Share
Sankalp
SHARE
ದಾವಣಗೆರೆ ;  ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ  ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಐಎಎಸ್ ಬಾಬಾ ಸಂಸ್ಥೆಯ ಸಹಭಾಗಿತ್ವದಲ್ಲಿ ಭಾನುವಾರ ಬೆಳಗ್ಗೆ  ಸಂಕಲ್ಪ ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ ದಾವಣಗೆರೆ ಕ್ಷೇತ್ರದಾದ್ಯಂತ ಯಶಸ್ವಿಯಾಗಿ ಜರುಗಿತು.
ಈ ವೇಳೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಹರಪನಹಳ್ಳಿಯ ಟಿ.ಎಂ.ಎ.ಇ. ಶಿಕ್ಷಣ ಮಹಾವಿದ್ಯಾಲಯದ(ತೆಗ್ಗಿನಮಠ) ಕಾಲೇಜುಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ.
ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 1600 ವಿದ್ಯಾರ್ಥಿಗಳಲ್ಲಿ 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಮೆರಿಟ್ ಆಧಾರದ ಮೇಲೆ ಆಯ್ಕೆಯಾದವರಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಲಭಿಸಲಿದೆ.

Read also : ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ

ಯಶಸ್ವಿಯಾಗಿ ಪರೀಕ್ಷೆ ನಡೆಸಿ ಕೊಟ್ಟ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ರಮೇಶ್ ಸಿ ಕೆ,  ನೋಡಲ್ ಅಧಿಕಾರಿ ಪ್ರೊ. ಶಶಿಧರ್, ಜಿಎಫ್ ಜಿಸಿ ಕಾಲೇಜಿನ ಪ್ರೊ. ಮಂಜುನಾಥ್, ಶಾಂತಕುಮಾರ್ ಅವರಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೃತಜ್ಞತೆ ಕೋರಿದರು.
ಈ ವೇಳೆ ಸಂಕಲ್ಪ ತಂಡದ ವೀರೇಶ್ ಪಟೇಲ್, ಸಿಂಡಿಕೇಟ್ ಸದಸ್ಯ ಪ್ರಶಾಂತ್ , ಪಾಲಿಕೆ ಮಾಜಿ ಸದಸ್ಯ ಗಡಿಗುಡಾಳ್ ಮಂಜುನಾಥ್, ಶ್ರೀಕಾಂತ್ ಬಂಗೇರ, ನವೀನ್ ಕಕ್ಕರಗೊಳ್ಳ, ಮಧುಕರ್ ಹಾಗೂ ಇತರೆ ಸಂಕಲ್ಪ ತಂಡದವರು ಉಪಸ್ಥಿತರಿದ್ದರು.
ಎಲ್ಲಾ ಕೇಂದ್ರಗಳಲ್ಲೂ ವ್ಯವಸ್ಥಿತವಾಗಿ ಕಾರ್ಯನಿರ್ವಾಹಿಸಿದ ಸಂಕಲ್ಪ ಯುವ ತಂಡದ ಮುಂದಾಳತ್ವ ವಹಿಸಿದ್ದ ವರುಣ್ ಬೆಣ್ಣೆಹಳ್ಳಿ, ಅಲಿ ರೆಹಮತ್ ಪೈಲ್ವಾನ್ ಮತ್ತು  ನಗರದ ಎ.ಆರ್ಯ,ಬರ್ಕತ್ ಅಲಿ,ಜಗಳೂರಿನ ಅಕ್ಷಯ್ ಕುಮಾರ್,ಹೊನ್ನಾಳಿಯ ಮನು ವಾಲಿ,ಚನ್ನಗಿರಿಯ ರುದ್ರೇಶ್,ಹರಿಹರದ ಶ್ರೀನಿಧಿ ಹಾಗೂ ಮಾಯಕೊಂಡದ ಲೋಕೇಶ್ ನಾಯ್ಕ್ ಸೇರಿದಂತೆ ತಂಡದವರ ಕಾರ್ಯಕ್ಕೆ ಸಂಸದರು  ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
TAGGED:"ಸಂಕಲ್ಪ"Davanagere NewsDinamana.comKannada NewsSankalpದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ
Next Article Home Minister Dr. G. Parameshwar ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ: ಜಿ.ಪರಮೇಶ್ವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ : ಅರ್ಜಿ ಆಹ್ವಾನ  

ದಾವಣಗೆರೆ.ಜು. 29:  ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಆಗ್ರಾ ಮತ್ತು ಕೊಲ್ಕತ್ತಾದ ಸೆಂಟ್ರಲ್ ಫುಟ್‌ವೇರ್  ಟ್ರೈನಿಂಗ್…

By Dinamaana Kannada News

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ (Davanagere): ಆವರಗೆರೆಯ ಹಳ್ಳದ ಖರಾಬು ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ನಿರ್ಗತಿಕರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಕರ್ನಾಟಕ…

By Dinamaana Kannada News

ಮೌಲ್ಯಯುತ ಶಿಕ್ಷಣದ ಅನಿವಾರ್ಯತೆಯಿದೆ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ:  ಭಾರತವನ್ನು 21 ನೇ ಶತಮಾನದಲ್ಲಿ ಮುನ್ನಡೆಸಲು ಯುವಕರು ಶಕ್ತಿ ಕೇಂದ್ರವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮರ್ಥ ಜೀವನ ರೂಪಿಸಿಕೊಳ್ಳಬೇಕು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸಾಂಕ್ರಾಮಿಕವಲ್ಲದ ರೋಗಗಳ ಕುರಿತಾದ ಮಾಹಿತಿ ಒದಗಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.

By Dinamaana Kannada News
Constitution
ಅಭಿಪ್ರಾಯ

ಸಂವಿಧಾನ : ಬಿ.ಶ್ರೀನಿವಾಸ 

By Dinamaana Kannada News
Davanagere
ತಾಜಾ ಸುದ್ದಿ

ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ,ಪರಿಶೀಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?