ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 10 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Read also : ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ
