Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ
ತಾಜಾ ಸುದ್ದಿ

ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ

Dinamaana Kannada News
Last updated: October 3, 2024 4:41 pm
Dinamaana Kannada News
Share
Davangere
Davangere
SHARE

ದಾವಣಗೆರೆ.ಅ.3 (Davangere) :  ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ. ಪ .ಜಾತಿ ಹಾಗೂ ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಬರುವ ವಿವಿಧ ಇಲಾಖೆಗಳು ಯಾವುದೇ ಫಲಾನುಭವಿ ಆಯ್ಕೆಯಲ್ಲಿ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ ಮಾಡದೆ ಕಾರ್ಯನಿರ್ವಹಿಸಬೇಕು ತಿಳಿಸಿದರು.

ಪ್ರಸಕ್ತ ಸಾಲಿನ ವಿವಿಧ ಇಲಾಖೆಗಳು ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿಯಲ್ಲಿ ಎಸ್.ಸಿ.ಎಸ್.ಪಿ ಶೇ. 83.44 ಹಾಗೂ ಟಿ.ಎಸ್.ಪಿ ಶೇ.82.96 ರಷ್ಟು ಆಗಿದ್ದು. ಇದನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಅನುಷ್ಠಾನ ಆಗಬೇಕು ಎಂದು ತಿಳಿಸಿದರು.

Read also :  Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ

ಎಸ್.ಸಿ.ಪಿ.ಯಡಿ 240.88 ಕೋಟಿ ಹಂಚಿಕೆಯಾಗಿ 89.98 ಕೋಟಿ ಬಿಡುಗಡೆ ಮಾಡಲಾಗಿದೆ, ಇದರಲ್ಲಿ 74.56 ವೆಚ್ಚ ಮಾಡಲಾಗಿದೆ. ಟಿಎಸ್‍ಪಿಯಡಿ 108.10 ಕೋಟಿ ಹಂಚಿಕೆಯಾಗಿದ್ದು 53.68 ಕೋಟಿ ಬಿಡುಗಡೆಯಾಗಿದ್ದು 44.10 ಕೋಟಿ ವೆಚ್ಚ ಮಾಡಲಾಗಿದೆ. ಈ ವರ್ಷದ ಅಂತ್ಯಕ್ಕೆ ಶೇ 100 ರಷ್ಟು ಸಾಧನೆಯನ್ನು ಎಲ್ಲಾ ಇಲಾಖೆಗಳು ಮಾಡಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಯ್ಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಕರಾದ ನಾಗರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ
Next Article DAVANAGERE Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ, ನೋಂದಣಿ ಅವಧಿ ಮೇ 31 ರವರೆಗೆ ವಿಸ್ತರಣೆ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಅವಧಿಯನ್ನು ಮೇ 31…

By Dinamaana Kannada News

Davanagere | ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ರೈತರಿಗೆ ಗುಣಮಟ್ಟದ ಮೋಟಾರ್ ಪಂಪ್‍ಸೆಟ್ ವಿತರಣೆ ಮಾಡಬೇಕು. ಒಂದು ವೇಳೆ ಕಳಪೆ ಗುಣಮಟ್ಟದ ಮೋಟಾರ್, ಪಂಪ್‍ಸೆಟ್ ಕೊಟ್ಟಿರುವುದು…

By Dinamaana Kannada News

ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ

ದಾವಣಗೆರೆ :  ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?