ದಾವಣಗೆರೆ : ಬಡ ಮುಸ್ಲಿಮ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಮುಸ್ಲಿಮ್ ಎಜುಕೇಷನ್ ಫಂಡ್ ಅಸೋಸಿಯೇಷನ್ (ಮುಸ್ಲಿಮ್ ಹಾಸ್ಟೆಲ್) ವತಿಯಿಂದ ನಡೆಯಿತು.
ಮೊಹಮ್ಮದ್ ಸಿರಾಜ್, ಜಿಲ್ಲಾ ವಕ್ಪ್ ಅಧಿಕಾರಿ ಸೈಯದ್ ಮೊಅಜಂ ಪಾಷಾ ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿ ವೇತನ ವಿತರಿಸಿದರು.
ಒಟ್ಟು 4.00 ಲಕ್ಷ ವಿದ್ಯಾರ್ಥಿವೇತನವನ್ನು ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ 67 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
Read also : ದಾವಣಗೆರೆ|ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕ : ವಿನಾಯಕ ಬಿ.ಎನ್
ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಕಾರ್ಯಾವಧಿಯು ಮುಕ್ತಾಯಗೊಂಡಿರುವುದರಿಂದ ಸಮಿತಿಯ ಅಧ್ಯಕ್ಷರು ಹಾಗು ಪದಾಧಿಕಾರಿಗಳಿಗೆ ಜಿಲ್ಲಾ ವಕ್ಫ್ ಕಛೇರಿಯ ಸಿಬ್ಬಂದಿ ಮತ್ತು ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.