Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಅಪೂರ್ಣವಾದ ಚರಂಡಿ ಶೀಘ್ರವಾಗಿ ನಿರ್ಮಿಸಲು : ಎಸ್ ಡಿ ಪಿ ಐ ಆಗ್ರಹ 
ತಾಜಾ ಸುದ್ದಿ

Harihara | ಅಪೂರ್ಣವಾದ ಚರಂಡಿ ಶೀಘ್ರವಾಗಿ ನಿರ್ಮಿಸಲು : ಎಸ್ ಡಿ ಪಿ ಐ ಆಗ್ರಹ 

Dinamaana Kannada News
Last updated: June 16, 2025 3:25 pm
Dinamaana Kannada News
Share
SDPI Harihara
SDPI Harihara
SHARE
ಹರಿಹರ (Harihara):  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹರಿಹರ ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಕಾಳಿದಾಸ ನಗರ ಬ್ರಾಂಚ್ ಸಮಿತಿ ವತಿಯಿಂದ ನಗರಸಭೆ ಆಯುಕ್ತರನ್ನು ಭೇಟಿಯಾಗಿ ಅಂಜುಮನ್ ಶಾದಿ ಮಹಲ್ ಕಾಳಿದಾಸ ನಗರ 3ನೇ ಮುಖ್ಯರಸ್ತೆಯಲ್ಲಿ ಅಪೂರ್ಣವಾದ ಸಿಸಿ ಪೂರ್ಣಗೊಳಿಸಿ ಜನರ ಸಂಕಷ್ಟಕ್ಕೆ ಅಂತ್ಯ ಹಾಡಲು ಆಗ್ರಹಿಸಲಾಯಿತು.
ಅಂಜುಮನ್ ಶಾದಿ ಮಹಲ್ ಕಾಳಿದಾಸ ನಗರ 3ನೇ ಮುಖ್ಯ ರಸ್ತೆ ಬಳಿ ಈ ಹಿಂದೆ ಸಿಸಿ ಚರಂಡಿಯನ್ನು ಅಪೂರ್ಣವಾಗಿ ನಿರ್ಮಿಸಲಾಗಿದೆ, ಏಕೆಂದರೆ ಆ ರಸ್ತೆಯಲ್ಲಿ, ಪ್ರಭಾವಿ ವ್ಯಕ್ತಿಗಳು ರಸ್ತೆಯ ಜಾಗವನ್ನು  ಆಕ್ರಮಿಸಿಕೊಂಡು ಮನೆಯನ್ನು ನಿರ್ಮಿಸಿರುವ ಕಾರಣ, ಅ ಸಿಸಿ ಚರಂಡಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿರುವುದಿಲ್ಲ, ಆದ್ದರಿಂದ ಚರಂಡಿಯ ನೀರು ಸರಾಗವಾಗಿ ಹರಿಯದೆ ಅಲ್ಲೇ ನಿಂತುಕೊಂಡು, ರಸ್ತೆಯು ಕೆರೆಯಂತೆ  ಆಗುತ್ತದೆ, ಆದರೆ ಈಗ ಹಲವಾರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿನ ನಿವಾಸಿಗಳಿಗೆ ದಿಕ್ಕೆ ತೋಚದಂತಾಗಿದೆ.
ಮನೆಯಿಂದ ಹೊರಬರಲು ಮತ್ತು  ಒಳ ಹೋಗಲು ಸಂಕಷ್ಟಪಡುವ ಸನ್ನಿವೇಶ ಎದುರಾಗಿದೆ, ಈ ವಿಚಾರವನ್ನು ಹಲವಾರು ಬಾರಿ ನಗರಸಭೆ ಸದಸ್ಯರ ಸಮೇತ ಅಲ್ಲಿನ ಸ್ಥಳೀಯರು ನಗರಸಭೆಗೆ ಬಂದು  ಅಹವಾಲು ಸಲ್ಲಿಸಿ ಗಮನಕ್ಕೆ ತಂದರು ಸಮಸ್ಯೆ ಪರಿಹಾರ ಆಗಿರುವುದಿಲ್ಲ, ಆದ್ದರಿಂದ ತಾವು ಈ ಕೂಡಲೇ ತುರ್ತಾಗಿ ಮಧ್ಯಪ್ರವೇಶಿಸಿ ಪರಿಹರಿಸುವ ಮೂಲಕ ಜನರ ಈ ಸಮಸ್ಯೆಗೆ ಅಂತ್ಯ ಹಾಡಬೇಕು ಎಂದು ಈ ಮೂಲಕ ಆಗ್ರಹಿಸಲಾಯಿತು.

Read also : Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್

ಈ ಸಂದರ್ಭದಲ್ಲಿ ಹರಿಹರ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಮಿಉಲ್ಲಾ ಮುಲ್ಲಾ, ಉಪಾಧ್ಯಕ್ಷರಾದ ಫಯಾಜ್ ಬೇಗ್, ಕಾರ್ಯದರ್ಶಿ ಸಮಿಉಲ್ಲಾ ಮುಜಾವರ್, ಕಾಳಿದಾಸ ನಗರ ಬ್ರಾಂಚ್ ಸಮಿತಿ ಅಧ್ಯಕ್ಷರಾದ ಶೇರಾಲಿ ಮುಲ್ಲಾ, ಹಾಗೂ ಕಾರ್ಯಕರ್ತರಾದ ಅಶ್ರಫ್ ಬೇಗ್ ಹಾಗೂ ಸ್ಥಳೀಯರಾದ ರೋಹಿದ್ ಮತ್ತು ಸುಹೇಲ್ ರವರು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  
Next Article Davanagere ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ : ಸಿಎಂ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

HARIHARA : ಲೊಯೋಲಾ ಹಬ್ಬ ಆಚರಣೆ : ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಹರಿಹರ : (Davangere district )  ಸಂತ ಅಲೋಶಿಯಸ್ ಸಂಸ್ಥೆ (St. Aloysius Institute) ಯಲ್ಲಿ ಅವರಣದಲ್ಲಿ ಇಗ್ನೇಷಿಯಸ್ ಲೊಯೋಲಾ ಹಬ್ಬ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.02 (Davanagere)-   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್…

By Dinamaana Kannada News

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?