Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಾಲಾ,ಕಾಲೇಜುಗಳ ಬಳಿ ಗುಟ್ಕಾ ಮತ್ತು ತಂಬಾಕು ಮಾರಾಟ :73 ಸಾವಿರ ರೂ ದಂಡ
ತಾಜಾ ಸುದ್ದಿ

ಶಾಲಾ,ಕಾಲೇಜುಗಳ ಬಳಿ ಗುಟ್ಕಾ ಮತ್ತು ತಂಬಾಕು ಮಾರಾಟ :73 ಸಾವಿರ ರೂ ದಂಡ

Dinamaana Kannada News
Last updated: January 10, 2026 3:26 pm
Dinamaana Kannada News
Share
Davanagere
SHARE

ದಾವಣಗೆರೆ : ಶಾಲಾ, ಕಾಲೇಜುಗಳ ಅವರಣದ ಬಳಿ ಅಂಗಡಿ, ಶಾಪ್‌ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಒಟ್ಟು 73,390/- ರೂಗಳ ದಂಡ ವಿಧಿಸಿದ್ದಾರೆ.

ಎಸ್ಪಿ ಉಮಾ ಪ್ರಶಾಂತ್ ರವರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಶಾಲಾ, ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತರದಲ್ಲಿರುವ ಅಂಗಡಿ,ಶಾಪ್‌ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಅಭಿಯಾನ ನಡೆಸಲು ಪ್ರಕರಣಗಳನ್ನು ದಾಖಲಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಎಎಸ್ಪಿ ಪರಮೇಶ್ವರ ಹೆಗಡೆ , ಡಿವೈಎಸ್ಪಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಆಯಾ ಠಾಣಾಧಿಕಾರಿಗಳ ಸಾರಥ್ಯದಲ್ಲಿ ವಿಶೇಷ ಅಭಿಯಾನ ನಡೆಸಲಾಯಿತು.

ಶಾಲಾ/ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತದಲ್ಲಿರುವ ಅಂಗಡಿ, ಶಾಪ್‌ಗಳಲ್ಲಿ ಗುಟ್ಕಾ ಹಾಗೂ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ, ಶಾಪ್‌ಗಳ ಮೇಲೆ 665 ಕಡೆ ದಾಳಿ ನಡೆಸಿ ಒಟ್ಟು 73,390/- ರೂಗಳ ದಂಡ ವಿಧಿಸಿದ್ದಾರೆ. ಶಾಲಾ/ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತರದಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡದಂತೆ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಿದ್ದಾರೆ.

Read also : ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಜಿಜಿಎಂಎಸ್ ಕ್ಲಸ್ಟರ್ ನ ಕಲಿಕಾ ಹಬ್ಬ…

ಸಾರ್ವಜನಿಕರ ಗಮನಕ್ಕೆ: ಶಾಲಾ, ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತರದಲ್ಲಿರುವ ಅಂಗಡಿ/ಶಾಪ್‌ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ನಿಷಿದ್ಧವಿದೆ. ಕಾನೂನು ಬಾಹಿರವಾಗಿ ಶಾಲಾ, ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತರದಲ್ಲಿರುವ ಅಂಗಡಿ.ಶಾಪ್‌ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡಿದ್ದು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಪೊಲೀಸ್‌ ಇಲಾಖೆ ಎಚ್ಚರಿಸಿದೆ.

TAGGED:73 ಸಾವಿರ ರೂ ದಂಡDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಜಿಜಿಎಂಎಸ್ ಕ್ಲಸ್ಟರ್ ನ ಕಲಿಕಾ ಹಬ್ಬ…
Next Article District Collector G.M. Gangadharaswamy ಮತದಾರರು ಪಟ್ಟಿಗೆ ​ಜ.11ಹಾಗೂ18ರಂದು ವಿಶೇಷ ನೋಂದಣಿ ಅಭಿಯಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮರ್ಯಾದೆಗೇಡು ಹತ್ಯೆ|ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ:ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ

ಗದಗ : ಹುಬ್ಬಳ್ಳಿ  ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ  ದಲಿತ ಯುವಕನ ಮದುವೆಯಾದ ಮಾನ್ಯ ಪಾಟೀಲ್‌ ಬರ್ಬರ ಹತ್ಯೆ ಮತ್ತು …

By Dinamaana Kannada News

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

ದಾವಣಗೆರೆ : ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ…

By Dinamaana Kannada News

ಯೋಗ ತರಬೇತಿ ಶಿಬಿರ

 ದಾವಣಗೆರೆ .ಜೂ.18 : ನಗರದ ಶಿವಯೋಗಿ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ ಇಲಾಖೆ, ಜಿಲ್ಲಾ ಯೋಗ ಒಕ್ಕೂಟ ಇವರ ಸಹಯೋಗದಲ್ಲಿ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?